Udupi ಅಪಹರಣ ಮಾಡುವುದಾಗಿ ಧಮ್ಕಿ, ಜೀವಬೆದರಿಕೆ: ಪ್ರಕರಣ ದಾಖಲು
Team Udayavani, Nov 13, 2023, 6:10 PM IST
ಉಡುಪಿ: ವ್ಯಕ್ತಿಯೊಬ್ಬರನ್ನು ಅಪಹರಿಸುವುದಾಗಿ ಧಮ್ಕಿ ನೀಡಿದ್ದಲ್ಲದೆ ಜೀವಬೆದರಿಕೆ ಹಾಕಿದ ಬಗ್ಗೆ ದಂಪತಿ ಹಾಗೂ ಇನ್ನಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಉಡುಪಿಯಲ್ಲಿ ವಾಸವಿರುವ ಸುದೇಶ್ ಅವರ ಮನೆಗೆ ನ.12ರಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಆರೋಪಿಗಳಾದ ಸುಧೀರ್ ಸೋನು, ಆತನ ಪತ್ನಿ ಸ್ಮಿತಾ ಸುಧೀರ್ ಹಾಗೂ ಇನ್ನಿಬ್ಬರು ಅಪರಿಚಿತ ಗಂಡಸರು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಸುದೇಶ್ ಅವರಿಗೆ ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಗೂ ಅಪಹರಣ ಮಾಡುವುದಾಗಿ ಧಮ್ಕಿ ಹಾಕಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.