Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Team Udayavani, Nov 16, 2024, 6:01 PM IST
ಉಡುಪಿ: ಮುಂಬೈಯಿಂದ ತರಿಸಿಕೊಂಡಿರುವ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಸೆನ್ ಪೊಲೀಸರು ಬಂಧಿಸಿದ್ದು, ಎಂಟು ಲಕ್ಷಕ್ಕೂ ಹೆಚ್ಚಿನ ಮೊತ್ತದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮುಂಬೈಯಿಂದ ತರಿಸಿಕೊಂಡಿರುವ ನಿಷೇದಿತ ಮಾದಕ ವಸ್ತು ಗಾಂಜಾ ಹೊಂದಿದ್ದರು.
ಆರೋಪಿಗಳನ್ನು ಉಪ್ಪೂರಿನ ಸತ್ಯರಾಜ್ (32ವ), ಕೃಷ್ಣ (43 ವ) ಮತ್ತು ಶಕಿಲೇಶ್ (25) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 8,11,040 ರೂ ಮೌಲ್ಯದ 10 ಕೆ.ಜಿ, 138 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Highway: ಅಂಬಲಪಾಡಿ ಅಂಡರ್ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…
Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.