Udupi; ತುಳುಕೂಟ ಉಡುಪಿ: ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ


Team Udayavani, Jan 28, 2024, 10:51 PM IST

Udupi; ತುಳುಕೂಟ ಉಡುಪಿ: ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ

ಉಡುಪಿ: ತುಳುಕೂಟದ ವತಿಯಿಂದ 22ನೇ ವರ್ಷದ ಕೆಮೂ¤ರು ದೊಡ್ಡಣ ಶೆಟ್ಟಿ ನೆನಪಿನ ತುಳು ನಾಟಕ ಹಬ್ಬದ ಬಹುಮಾನ ವಿತರಣೆ ಎಂಜಿಎಂ ಕಾಲೇಜಿನಲ್ಲಿ ರವಿವಾರ ನಡೆಯಿತು.

ಮಾಜಿ ಶಾಸಕ ಕೆ. ರಘುಪತಿ ಭಟ್‌ಮಾತನಾಡಿ, ತುಳುಕೂಟದ ಕಾರ್ಯ ಕ್ರಮಗಳು ಅಭಿನಂದನೀಯ ಎಂದರು.

ಉದ್ಯಮಿ ಪ್ರಸಾದ್‌ ರಾಜ್‌ ಕಾಂಚನ್‌, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ್‌, ಕೆಮ್ತೂರು ಕುಟುಂಬದ ಸದಸ್ಯ ವಿಜಯಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ರಂಗ ಕಲಾವಿದ ದಯಾನಂದ ಶೆಟ್ಟಿ ಹೇರೂರು ಅವರಿಗೆ ತುಳು ಕಲಾ ರತ್ನ ಬಿರುದು ನೀಡಿ ಗೌರವಿಸಲಾಯಿತು.

ನಾಟಕ ಪರ್ಬ ಸಂಚಾಲಕ ಬಿ. ಪ್ರಭಾಕರ್‌ ಭಂಡಾರಿ ಪ್ರಸ್ತಾವನೆಗೈದರು. ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ, ಸ್ಬಾಗತಿಸಿದರು. ರತ್ನಾಕರ ಇಂದ್ರಾಳಿ ನಿರೂಪಿಸಿದರು. ತೀರ್ಪುಗಾರರ ಪರವಾಗಿ ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.