Malpe; ಗ್ರಾನೈಟ್ ಬಿದ್ದು ಒಡಿಶಾ ಮೂಲದ ಕಾರ್ಮಿಕರಿಬ್ಬರ ದುರ್ಮರಣ
Team Udayavani, Sep 14, 2023, 3:35 PM IST
ಮಲ್ಪೆ: ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುವ ವೇಳೆ ನಡೆದ ಅವಘಡದಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಗುರುವಾರ ಉಡುಪಿ ಜಿಲ್ಲೆಯ ಮಲ್ಪೆ ಬಳಿಯ ತೊಟ್ಟಂನಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಒಡಿಶಾ ಮೂಲದ ಬಾಬುಲ್ಲ (38 ವ) ಮತ್ತು ಭಾಸ್ಕರ (40 ವ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:Online ಮೂಲಕ ಕಡತ ವಿಲೇವಾರಿ ಮಾಡುವುದರಿಂದ ಭ್ರಷ್ಟಾಚಾರ ಕಡಿವಾಣ ಸಾಧ್ಯ: ಕೃಷ್ಣ ಬೈರೇಗೌಡ
ತೊಟ್ಟಂನ ಕರಾವಳಿ ಯುವಕ ಮಂಡಳಿಯ ಬಳಿಕ ಮನೆಯೊಂದಕ್ಕೆ ಗ್ರಾನೈಟ್ ತರಲಾಗಿತ್ತು. ಇದನ್ನು ಇಳಿಸುವ ವೇಳೆ ಆಯತಪ್ಪಿ ಗ್ರಾನೈಟ್ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈಶ್ವರ್ ಮಲ್ಪೆ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದರು. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.