ಉಡುಪಿ ವಿಡಿಯೋ ಪ್ರಕರಣ: ಕಾಲೇಜು ಆಡಳಿತ ಮಂಡಳಿಗೆ ಬಿಗ್ ರಿಲೀಫ್
Team Udayavani, Jul 28, 2023, 5:43 PM IST
ಉಡುಪಿ: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಆಡಳಿತ ರಿಲೀಫ್ ನೀಡಲಾಗಿದೆ.
ಶುಕ್ರವಾರ ಜಿಲ್ಲಾ ಒಂದನೇ ನ್ಯಾಯಾಲಯಕ್ಕೆ ಹಾಜರಾದ ಸಂಸ್ಥೆಯ ನಿರ್ದೇಶಕಿ ರಶ್ಮಿ ಅವರ ಮೇಲ್ಮನವಿಯನ್ನು ಪುರಸ್ಕರಿಸಿದ ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಕುಟುಂಬದ ಕುರಿತು ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಶಕ್ಕೆ
ಆಡಳಿತ ಮಂಡಳಿ ಪರವಾಗಿ ಉಡುಪಿಯ ಹಿರಿಯ ನ್ಯಾಯವಾದಿ ಶಾಂತಾರಾಮ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.