Udupi Video case: ರಾಜ್ಯ ಸರಕಾರದಿಂದ ಮುಚ್ಚಿ ಹಾಕುವ ಹುನ್ನಾರ: ಯಶ್‌ಪಾಲ್‌ ಸುವರ್ಣ


Team Udayavani, Aug 8, 2023, 12:40 AM IST

Udupi Video case: ರಾಜ್ಯ ಸರಕಾರದಿಂದ ಮುಚ್ಚಿ ಹಾಕುವ ಹುನ್ನಾರ: ಯಶ್‌ಪಾಲ್‌ ಸುವರ್ಣ

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ತರಾ ತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಆರೋಪಿಸಿದ್ದಾರೆ.

ರಾಜ್ಯಾದ್ಯಂತ ಈ ಪ್ರಕರಣದ ಬಗ್ಗೆ ತೀವ್ರ ಜನಾಕ್ರೋಶ, ಪ್ರತಿ ಭಟನೆಗೆ ಮಣಿದ ಸರಕಾರ ಈ ಹಿಂದೆ ತನಿಖಾಧಿಕಾರಿಯನ್ನು ಬದಲಾಯಿಸಿದ ಬಳಿಕ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ತನಿಖೆ ತೀವ್ರಗೊಳಿಸಿ ಪ್ರಕರಣದ ಸಂತ್ರಸ್ತರು ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ಪಡೆಯುವ ಮೂಲಕ ಹಲವು ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿತ್ತು.

ಮಾತ್ರವಲ್ಲದೆ ಆರೋಪಿ ವಿದ್ಯಾರ್ಥಿನಿಯ ತಂದೆ ನಿಷೇಧಿತ ಪಿಎಫ್‌ ಐ ಸಂಘಟನೆಯ ಸಕ್ರಿಯ ಸದಸ್ಯ ಎಂಬ ಮಾಹಿತಿಗಳು ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಈಗ ಜಿಲ್ಲಾ ಪೊಲೀಸರ ತನಿಖೆ ಪೂರ್ಣಗೊಳ್ಳುವ ಮುನ್ನವೇ ತರಾತುರಿಯಲ್ಲಿ ಸಿಐಡಿಗೆ ವರ್ಗಾ ಯಿಸುವ ಮೂಲಕ ರಾಜ್ಯ ಸರಕಾರದ ನಡೆ ಮತ್ತೊಮ್ಮೆ ಗೊಂದಲ ಸೃಷ್ಟಿಸಿದೆ.

ಪ್ರಕರಣದ ಆರಂಭದ ದಿನದಿಂದಲೂ ಪೊಲೀಸ್‌ ಇಲಾಖೆಗೆ ಪ್ರತೀ ಹಂತದಲ್ಲೂ ಪ್ರಭಾವ ಬೀರುವ ಯತ್ನ ಮಾಡಿದ್ದ ಸರಕಾರ ಈಗ ಆರೋಪಿಗಳನ್ನು ರಕ್ಷಿಸುವ ಸಲುವಾಗಿಯೇ ಸಿಐಡಿಗೆ ವರ್ಗಾಯಿಸಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.