Udupi; ವೀಡಿಯೋ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಐಡಿ
Team Udayavani, Mar 20, 2024, 1:08 AM IST
ಉಡುಪಿ: ಕಾಲೇಜೊಂದರಲ್ಲಿ ನಡೆದ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ವತಿಯಿಂದ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರಿಗೆ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
2023ರ ಜು.18ರಂದು ಈ ಘಟನೆ ನಡೆದಿದ್ದು ಜು. 22ರಂದು ಬೆಳಕಿಗೆ ಬಂದಿತ್ತು. ಆ ಬಳಿಕ ವಿವಿಧ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ನಡೆಸಿದ್ದವು. ಕಳೆದ ಜುಲೈಯಲ್ಲಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.