Udupi Video case: ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿದ ರಾಜ್ಯ ಸರಕಾರ
Team Udayavani, Aug 7, 2023, 5:26 PM IST
ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣ ಇದಾಗಿದ್ದು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಘಟನೆ ಜುಲೈ 18 ರಂದು ನಡೆದಿದ್ದು ಜುಲೈ 26ರಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ, ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಸರಕಾರವನ್ನು ಆಗ್ರಹಿಸಿದ್ದರು. ಈ ಬಗ್ಗೆ ಕರಾವಳಿಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಕೂಡ ಮನವಿ ಮಾಡಿದ್ದರು. ಈ ನಡುವೆ ರಾಜ್ಯ ಸರಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು ಪ್ರಕರಣದ ತನಿಖೆಯನ್ನು ಸಿಐಡಿ ಗೆ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
Udupi: ಹಾವು ಕಡಿದು ಕೃಷಿಕ ಸಾವು
Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.