ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್
Team Udayavani, May 19, 2017, 12:45 PM IST
ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್‌ನಸಮಿತಿಗೆ ಗುರುವಾರ ನಡೆದ ಆಂತರಿಕ ಚುನಾವಣೆಯಲ್ಲಿ 1,073 ಮತಗಳನ್ನು
ಪಡೆದು ಜಿಲ್ಲಾ ಅಧ್ಯಕ್ಷರಾಗಿ ಕಾಪು ಕ್ಷೇತ್ರದ ವಿಶ್ವಾಸ್ ವಿ. ಅಮೀನ್ ಆಯ್ಕೆಯಾದರು. 11 ಮಂದಿ ಸ್ಪರ್ಧಾಳುಗಳಿದ್ದು 7 ಮಂದಿ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ತಿಳಿಸಿದೆ.
ಭಾರತೀಯ ಯುವ ಕಾಂಗ್ರೆಸ್‌ನಿಂದ ಜಿಲ್ಲಾ ಚುನಾವಣಾಧಿಕಾರಿಯಾಗಿ ಸೂರಜ್, ವಿಧಾನಸಭಾ ಚುನಾವಣಾಧಿಕಾರಿಯಾಗಿ ಮನೀಶ್ ಕಾರ್ಯನಿರ್ವಹಿಸಿದರು. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಧ್ಯಕ್ಷರ ವಿವರ ಇಂತಿದೆ: ಉಡುಪಿ ಕ್ಷೇತ್ರ- ಪ್ರಶಾಂತ್ ಪೂಜಾರಿ, ಕಾಪು -ಮೆಲ್ವಿನ್ ಡಿ’ಸೋಜಾ, ಉಪಾಧ್ಯಕ್ಷ ಸಂತೋಷ್ ಬಂಗೇರಾ, ಕಾರ್ಕಳ – ದೀಪಕ್ ಕೋಟ್ಯಾನ್, ಕುಂದಾಪುರ – ಇಚ್ಚಿತಾರ್ಥ ಶೆಟ್ಟಿ, ಉಪಾಧ್ಯಕ್ಷ ರವಿ, ಬೈಂದೂರು -ಶೇಖರ್ ಪೂಜಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.