Udupi: “ವಕ್ಫ್ ‘ ಸಮಸ್ಯೆ ಶೀರ್ಘ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ
Team Udayavani, Nov 8, 2024, 10:13 PM IST
ಉಡುಪಿ: ವಕ್ಫ್ ಸಂಬಂಧಿಸಿದಂತೆ ಬೆಳಕಿಗೆ ಬಂದಿರುವ ಸಮಸ್ಯೆಗೆ ಮಠಮಾನ್ಯ ಹಾಗೂ ರೈತರು ಸೇರಿದಂತೆ ಯಾರಿಗೂ ಅನ್ಯಾಯ ಆಗದಂತೆ ಸರಕಾರ ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಈ ಸಂಬಂಧ ವೀಡಿಯೋ ಸಂದೇಶ ನೀಡಿದ ಅವರು, ರೈತರು, ಜನ ಸಾಮಾನ್ಯರ ಆಸ್ತಿಯಲ್ಲಿ ವಿಶೇಷವಾಗಿ ಮಠ, ಮಂದಿರಗಳ ಜಮೀನನಲ್ಲಿ ವಕ್ಫ್ ಹೆಸರು ತಳುಕಿ ಹಾಕಿಕೊಳ್ಳುತ್ತಿರುವುದು ಸರಿಯಲ್ಲ. ವಕ್ಫ್ ಸಂಬಂಧ ಸರಕಾರದ ಕಾನೂನು ದುರ್ಬಲವಾಗಿದ್ದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಕೇಳಿ ಬರುತ್ತಿದೆ. ಹಿಂದೂಗಳಿಗೆ, ಮಠ, ಮಂದಿರಕ್ಕೆ ಅನ್ಯಾಯವಾಗಿದೆ ಎಂದೂ ಕೇಳಿ ಬರುತ್ತದೆ. ರೈತರು ಸೇರಿದಂತೆ ಯಾರ್ಯಾರಿಗೆ ಅನ್ಯಾಯ ಆಗಿದೆಯೋ ಅವರೆಲ್ಲರಿಗೂ ನ್ಯಾಯ ಒದಗಿಸುವುದು ಸರಕಾರದ ಕರ್ತವ್ಯ ಆಗಿದೆ. ಹೀಗಾಗಿ ಸಮಸ್ಯೆಯನ್ನು ಸರಕಾರ ಶೀರ್ಘ ಹಾಗೂ ನ್ಯಾಯೋಚಿತವಾಗಿ ಪರಿಹಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.