ಉದ್ಯಾವರ : ಸೇತುವೆ ಮೇಲೆ ಟೆಂಪೋ ಸರ್ಕಸ್‌!

Team Udayavani, May 22, 2017, 2:53 PM IST

21-Tempo-2.jpg

ಕಾಪು: ರಾ. ಹೆ. 66ರ ಉದ್ಯಾವರ ಸೇತುವೆಯ ಮೇಲೆ ಟಯರ್‌ ಸಿಡಿದು, ಚಾಲಕನ ನಿಯಂತ್ರಣ ತಪ್ಪಿದ ಮಿನಿ ಟೆಂಪೋ ಸೇತುವೆ ಮೇಲಿನಿಂದ ಕೆಳಕ್ಕೆ ಧುಮುಕಲೆತ್ನಿಸಿದ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಮಿನಿ ಟೆಂಪೋ ವೇಗವಾಗಿ  ಸಂಚರಿಸುತ್ತಿದ್ದ ಸಂದರ್ಭದಲ್ಲೇ ಟಯರ್‌ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ನದಿಯತ್ತ ಹಾರುವ ಯತ್ನ ಮಾಡಿದೆ. ಈ ಸಂದರ್ಭ ಟೆಂಪೋದ ಚಕ್ರ ಸೇತುವೆಯ ದಂಡೆಗೆ ಸಿಲುಕಿಕೊಂಡ ಪರಿಣಾಮ ಟೆಂಪೋ ಕೆಳಕ್ಕೆ ಬೀಳದೇ ನೇತಾಡಿಕೊಂಡು ನಿಂತಿದ್ದು, ಟೆಂಪೋ ಚಾಲಕ ತತ್‌ಕ್ಷಣ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೇತುವೆಯ ಮೇಲೆ ಟೆಂಪೋ ಸರ್ಕಸ್‌ ಮಾಡುತ್ತಿದ್ದ ದೃಶ್ಯವನ್ನು ನೋಡಲು ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದು, ಬಳಿಕ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಕ್ರೇನ್‌ ಮೂಲಕವಾಗಿ ಟೆಂಪೋವನ್ನು ಸೇತುವೆ ಮೇಲಿಂದ ಕೆಳಕ್ಕಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.