Badanidiyoor: ಆತಂಕ ಮೂಡಿಸಿದ ಆಗಂತುಕ
Team Udayavani, Oct 19, 2024, 8:17 PM IST
ಮಲ್ಪೆ: ಬಡಾನಿಡಿಯೂರು ಗ್ರಾಮದ ವಸತಿ ಸಂಕೀರ್ಣವೊಂದರ ಕೆಳ ಅಂತಸ್ತಿನಲ್ಲಿ ಎರಡು ದಿನಗಳ ಹಿಂದೆ ರಾತ್ರಿ ಸುಮಾರು 11-30ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ತಿರುಗಾಡಿ ಬಳಿಕ ಅಲ್ಲಿಂದ ಮರಳಿದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಈ ಘಟನೆಯಿಂದಾಗಿ ಸಂಕೀರ್ಣದಲ್ಲಿರುವ ಜನರು ತೀವ್ರ ಆತಂಕಿತರಾಗಿದ್ದಾರೆ. ಆತ ಯಾರು, ಎಲ್ಲಿಂದ ಬಂದ, ಎಲ್ಲಿಗೆ ಹೋಗಿದ್ದಾನೆ ಎಂಬುದು ನಿಗೂಢವಾಗಿದೆ. ಆ ಬಳಿಕದ ದಿನಗಳಲ್ಲಿ ಸಿಸಿ ಕೆಮರಾದಲ್ಲಿ ಇಂತಹ ಯಾವುದೇ ದೃಶ್ಯಕಂಡು ಬಂದಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Shivamogga: ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.