Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ
Team Udayavani, Oct 26, 2024, 1:27 AM IST
ಉಡುಪಿ: ಮಣಿಪಾಲದಲ್ಲಿ ನಿಯಮಾವಳಿ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ ಬಾರ್ ಹಾಗೂ ಪರ್ಕಳ ರಸ್ತೆಯಲ್ಲಿರುವ ಪಬ್ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದ್ದಾರೆ.
ಈ ಎರಡೂ ಬಾರ್ ಅಲ್ಲದೆ ಇನ್ನೂ ಹಲವು ಬಾರ್‌ಗಳಲ್ಲಿ ನಿಯಮ ಮೀರಿ ತಡರಾತ್ರಿಯವರೆಗೂ ಪಬ್‌ಗಳನ್ನು ತೆರೆದಿಡುತ್ತಿರುವುದಲ್ಲದೇ, ಪಬ್‌ನಲ್ಲಿ ಪಾರ್ಟಿ, ಫ್ಯಾಶನ್ ಶೋ, ಡ್ಯಾನ್ಸ್ ಪಾರ್ಟಿ ಮನೋರಂಜನ ಕಾರ್ಯಕ್ರಮಗಳನ್ನು ಅಯೋಜಿಸಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಹಲವು ಬಾರಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.