ಪೊಲೀಸರು ಲಾಠಿ ಬಿಟ್ಟು ಮನವಿಗಿಳಿದರು!

ಅನಗತ್ಯ ಸಂಚಾರವೂ ಕಡಿಮೆಯಾಯಿತು

Team Udayavani, Mar 30, 2020, 5:23 AM IST

ಪೊಲೀಸರು ಲಾಠಿ ಬಿಟ್ಟು ಮನವಿಗಿಳಿದರು!

ಕುಂದಾಪುರ: ಮೊದಲೆರಡು ದಿನ ಇದ್ದ ಬಿರುಸು ಈಗ ಪೊಲೀಸರಲ್ಲೂ ಇಲ್ಲ. ಅಂತೆಯೇ ಅನವಶ್ಯಕವಾಗಿ ನಗರಕ್ಕೆ ಸುತ್ತಾಡಲು ಬರುವವರ ಸಂಖ್ಯೆಯೂ ಇಲ್ಲ. ಇದಕ್ಕೆ ಕಾರಣ ಮೊದಲೆರಡು ದಿನ ಪೊಲೀಸರ ಕೈಯಲ್ಲಿದ್ದ ಲಾಠಿ. ಆ ದಿನಗಳಲ್ಲಿ ಲಾಠಿ ಮಾತಾಡಿದ್ದೇ ಹೆಚ್ಚು. ಪುಂಡ ಪೋಕರಿಗಳ ಜತೆಗೆ ಕೆಲವು ವಿದ್ಯಾವಂತರೂ, ಅಗತ್ಯ ಕಾರ್ಯಗಳಿಗಾಗಿ ಪೇಟೆಗೆ ಬಂದವರೂ ಲಾಠಿ ರುಚಿ ನೋಡಬೇಕಾಗಿ ಬಂದಿತ್ತು. ಇದು ತೀವ್ರ ಟೀಕೆಗೆ ಕಾರಣವಾಯಿತು.

ಪೊಲೀಸ್‌ ವ್ಯವಸ್ಥೆ ಮೇಲೆ ಜನರಿಗೆ ಬೇಸರ ಮೂಡಿಸುವಷ್ಟರ ಮಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಬಂದವು. ಆದರೆ ಅವೇ ಲಾಠಿ ಏಟಿನ ವಿಡಿಯೋಗಳು, ಚಿತ್ರಗಳು ಅನವಶ್ಯಕವಾಗಿ ಪೇಟೆಗೆ ಹೋದರೆ ಲಾಠಿ ಏಟು ತಿನ್ನಬೇಕಾಗುತ್ತದೆ ಎಂಬ ಸಂದೇಶವನ್ನೂ ನೀಡಿದವು. ಇದರಿಂದಾಗಿ ಅನಗತ್ಯವಾಗಿ ಬರುವುದೂ ಕಡಿಮೆಯಾಯಿತು.

ಪೊಲೀಸರು ಕೂಡಾ ಮನೆ ಮಂದಿಯನ್ನು ಬಿಟ್ಟು ಕೋವಿಡ್-19 ಭೀತಿಯ ನಡುವೆಯೂ ಬಿಸಿಲಿನಲ್ಲಿ ಜನರಿಗೆ ಏನೂ ಆಗಬಾರದು, ಮನೆಯಲ್ಲೇ ಇರಿ ಎಂದು ಹೇಳುವ ಕಾನೂನು ಪಾಲನೆಯ ಕಾರ್ಯ ಮಾಡುತ್ತಿದ್ದಾರೆ. ಸಾರ್ವಜನಿಕರೇ ಅರ್ಥೈಸಿಕೊಳ್ಳಬೇಕು. ಕಾನೂನು ಪಾಲನೆ ಮಾಡಬೇಕು. ಪೊಲೀಸರ ಸಹನೆ ಪರೀಕ್ಷೆ ಮಾಡಬಾರದು ಎಂಬ ಮಾತುಗಳೂ ಸಾಮಾಜಿಕ ಜಾಲತಾಣದಲ್ಲಿತ್ತು. ಈ ಎರಡೂ ವಿಧದ ಹೇಳಿಕೆಗಳ ಜತೆಗೆ ಹಿರಿಯ ಅಧಿಕಾರಿಗಳು ಲಾಠಿ ಚಾರ್ಜ್‌ ನಡೆಸದಂತೆ ಸೂಚನೆ ನೀಡಿದ್ದಾರೆ. ಒಂದು ಹಂತದವರೆಗೆ ಮಾತಿನಲ್ಲೇ ಅವಕಾಶ ನೀಡಿ, ತಿಳಿಹೇಳಿ, ಮರಳಿ ಕಳುಹಿಸಿ. ನಂತರವೂ ಕೇಳದಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಿಂದಲೇ ಲಾಠಿ ಬದಿಗಿಡಲಾಗಿದೆ. ರವಿವಾರ ಕೂಡಾ ಲಾಠಿಯನ್ನು ಬೈಕಿನಲ್ಲೇ ಇಟ್ಟು ಮಾತಿನಲ್ಲೇ ತಿಳಿಹೇಳುವ ಕಾರ್ಯ ಪೊಲೀಸರಿಂದ ನಡೆಯಿತು.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.