ಅಕಾಲಿಕ ಮಳೆ: ನೆಲಗಡಲೆ ಬೆಳೆಗೆ ಕಂಟಕ
Team Udayavani, Mar 17, 2018, 6:30 AM IST
ಕೋಟ: ಕಳೆದ ಒಂದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೆಲಗಡಲೆ ಬೆಳೆಗೆ ಹಾನಿ ಉಂಟಾಗಿದೆ.
ಕೀಳಲು ಸಿದ್ಧಗೊಂಡಿರುವ ಫಸಲು ಗದ್ದೆಯಲ್ಲೇ ಕೊಳೆಯುವ ಆತಂಕ ಎದುರಾಗಿದೆ. ಕೋಟ ಹೋಬಳಿ ವ್ಯಾಪ್ತಿಯಲ್ಲಿ ನೂರಾರು ಎಕ್ರೆ ಪ್ರದೇಶದಲ್ಲಿ ಈ ಬೆಳೆ ಬೆಳೆದಿದ್ದು ಇದೀಗ ರೈತನ ಮುಖದಲ್ಲಿ ಆತಂಕದ ಛಾಯೆ ಎದುರಾಗಿದೆ. ಮಳೆ ಇದೇ ರೀತಿ ಮುಂದುವರಿದಲ್ಲಿ ಬೆಳೆ ಹೇರಳವಾಗಿ ನಾಶವಾಗುವ ಆತಂಕ ಕೂಡ ಇದೆ . ಈಗಾಗಲೇ ಗಿಡ ಕಿತ್ತು ಕಣದಲ್ಲಿ ರಾಶಿ ಹಾಕಿದವರ ಫಸಲು ಕಪ್ಪು ಬಣ್ಣಕ್ಕೆ ತಿರುಗಲಾರಂಭಿಸಿದೆ. ಈ ರೀತಿಯ ಫಸಲಿಗೆ ಬೇಡಿಕೆ ಕೂಡ ಕುಸಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.