ಮೂಡುಗಿಳಿಯಾರಿನಲ್ಲಿ ಜಗತ್ತಿನ ಅತ್ಯಂತ ಎತ್ತರದ ವಿವೇಕಾನಂದರ ಪ್ರತಿಮೆ ಅನಾವರಣ
Team Udayavani, Feb 1, 2020, 7:52 PM IST
ಕೋಟ: ಕೋಟದ ಮೂಡುಗಿಳಿಯಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಲಿಗ್ರಾಮ ಡಿವೈನ್ ಪಾರ್ಕ್ ನ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಹಾಗೂ ಸಂಶೋಧನಾ ಪ್ರತಿಷ್ಠಾನದ ಯೋಗಬನದಲ್ಲಿ ಜಗತ್ತಿನ ಅತೀ ದೊಡ್ಡ 35 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಕಾಂಕ್ರೆಟ್ ಪ್ರತಿಮೆಯನ್ನು ನಿರ್ಮಿಸಲಾಗಿದ್ದು ಇದರ ಅನಾವರಣ ಫೆ.1ರಂದು ಜರಗಿತು.
ಜಿಗಣಿ ಸ್ವಾಮಿ ವಿವೇಕಾನಂದ ಯೋಗ ವಿವಿಯ ಕುಲಪತಿ ಡಾ.ಎಚ್.ಆರ್.ನಾಗೇಂದ್ರ ಜೀ ಅವರು ಅನಾವರಣಗೊಳಿಸಿದರು.
ಕನ್ಯಾಕುಮಾರಿಯಲಿರುವ ಕೈಗಳನ್ನು ಕೆಳಗಿಳಿಸಿಕೊಂಡು ನೇರನೋಟ ನೋಡುತ್ತಿರುವ ವಿವೇಕಾನಂದರ ಪ್ರಸಿದ್ಧ ಭಂಗಿಯಲ್ಲೇ ಈ ಶಿಲ್ಪವನ್ನು ರಚಿಸಲಾಗಿದ್ದು, ಮುರ್ಡೇಶ್ವರದಲ್ಲಿನ ಅತೀ ಎತ್ತರದ ಶಿವನ ಪ್ರತಿಮೆ ನಿರ್ಮಿಸಿದ ಬೆಂಗಳೂರಿನ ಶ್ರೀಧರಮೂರ್ತಿ ಅವರ ೪೦ಮಂದಿಯ ತಂಡ ಸತತ ೬ತಿಂಗಳು ಕೆಲಸ ನಿರ್ವಹಿಸಿ ಮೂರ್ತಿ ನಿರ್ಮಿಸಿದೆ. ಈ ಪ್ರತಿಮೆ ಇದೀಗ ಗಿನ್ನೆಸ್ ದಾಖಲೆಗಾಗಿ ನೋಂದಣಿಯಾಗಿದ್ದು ಈಗಾಗಲೇ ಸಾಕಷ್ಟು ಮಂದಿಯ ಗಮನ ಸೆಳೆಯ್ತುತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.