ಉಪ್ಪುಂದ ಪೇಟೆ: ಕಸದ ರಾಶಿಗೆ ಮುಕ್ತಿ

Team Udayavani, Jun 29, 2017, 3:35 AM IST

28-KRK-7.jpg

ಮರವಂತೆ(ಉಪ್ಪುಂದ): ಉಪ್ಪುಂದ ಗ್ರಾಮ ಪಂ.ವ್ಯಾಪ್ತಿಯ ಪೇಟೆಯ ಸಮೀಪದಲ್ಲಿನ ಕಸದ ತೋಟಿಯ ತ್ಯಾಜ್ಯದ ಸುತ್ತಲು ನೀರು ತುಂಬಿಕೊಂಡ ಪರಿಣಾಮ ಪೇಟೆಯ ಸುತ್ತಮುತ್ತಲು ಕೆಟ್ಟ ವಾಸನೆ ಹರಡಿರುವ ಕುರಿತು ಉದಯವಾಣಿ ಜನಪರ ಕಾಳಜಿ ವಹಿಸಿ ದುರ್ವಾಸನೆ ಬೀರುತ್ತಿದೆ ಉಪ್ಪುಂದ ಪೇಟೆ ಶೀರ್ಷಿಕೆ ಅಡಿಯಲ್ಲಿ ಜೂ.15ರಂದು ಚಿತ್ರ ಸಹಿತ ವಿಸ್ತೃತ ವರದಿ ಪ್ರಕಟಿಸಿದ ಪರಿಣಾಮ ಕಸವನ್ನು ತಗೆಯುವುದರ ಮೂಲಕ ಸಮಸ್ಯೆಗೆ ಸ್ಪಂದಿಸಿದ್ದಾರೆ.

ಇಲ್ಲಿನ ರಾ.ಹೆದ್ದಾರಿ 66ರಲ್ಲಿ ಚತುಷ್ಪಥ ರಸ್ತೆಯ ಎಂಬ್ಯಾಕ್‌ ಮೆಂಟ್‌ ಕಾಮಗಾರಿ ನಡೆಸುತ್ತಿದ್ದು ಸರ್ವಿಸ್‌ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣ ಮಾಡದಿರುವುದರಿಂದ ಮಳೆ ನೀರು ಹರಿದು ಹೋಗದೇ ಕಸದರಾಶಿಯ ತೊಟ್ಟಿಯ ಬಳಿ ನೀರು ನಿಂತುಕೊಂಡಿದ್ದು ಇದರಲ್ಲಿ ತ್ಯಾಜ್ಯಗಳು ಕೊಳೆತು ಪರಿಸರದ ಸುತ್ತಮುತ್ತಲು ಕೆಟ್ಟ ವಾಸನೆ ಹರಡಿತ್ತು.

ತ್ಯಾಜ್ಯಗಳ ಕೊಳೆತದ ಪರಿಣಾಮ ಪೇಟೆಯಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೆ  ಸ್ಥಳೀಯರಲ್ಲಿ ಸಾಂಕ್ರಮಿಕ ರೋಗ ಹರಡುವ  ಭೀತಿ ಎದುರಾಗಿತು. ಇಲ್ಲಿ ತ್ಯಾಜ್ಯಗಳ ನಿರ್ವಹಣೆ ಸರಿಯಾಗಿ ನಿರ್ವಹಿಸದೇ ಇರುವುದರಿಂದ ದನಕರುಗಳು ತ್ಯಾಜ್ಯಗಳನ್ನು ತಿನ್ನುತ್ತಿರುವುದು ಕಂಡುಬಂದಿತು.
ಇವುಗಳ ಬಗ್ಗೆ ಉದಯವಾಣಿಯಲ್ಲಿ ವರದಿ ಪ್ರಕಟವಾದ ಬಳಿಕ ಸಮಸ್ಯೆಯ ಗಂಭೀರತೆಯನ್ನು ಅರಿತ ಸಂಬಂಧಪಟ್ಟ ಇಲಾಖೆ ತ್ಯಾಜ್ಯಗಳನ್ನು ಪೂರ್ತಿಯಾಗಿ ತೆಗೆಯುವುದರ ಮೂಲಕ ಸಾರ್ವಜನಿಕರಿಗಾಗುತ್ತಿರುವ  ಸಮಸ್ಯೆಗೆ ಮುಕ್ತಿ ದೊರಕಿವೆ.

ವರದಿಗೆ ಶ್ಲಾಘನೆ
ಗಬ್ಬು ನಾರುತ್ತಿರುವ ನಡುವೆ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಬೇಕಾದ ಅನಿವಾರ್ಯತೆ ಕುರಿತು ಉದಯವಾಣಿಯಲ್ಲಿ  ವರದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯಾಡಳಿತ ಸ್ವತ್ಛತೆ ಕ್ರಮಕೈಗೊಂಡಿತ್ತು. ಉದಯವಾಣಿ ಜನಪರ ಕಾಳಜಿ ವರದಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.