ಉಪ್ಪುಂದ: ಚರಂಡಿ ಅವ್ಯವಸ್ಥೆ, ಸಾರ್ವಜನಿಕರಿಗೆ ತೊಂದರೆ
Team Udayavani, Jul 7, 2019, 11:52 AM IST
ಬೈಂದೂರು, ಜು. 6: ಉಪ್ಪುಂದ ಅಂಡರ್ಪಾಸ್ ಬಳಿಯ ಸರ್ವಿಸ್ ರಸ್ತೆಯ ಎಡ ಬದಿಯಲ್ಲಿ ಚರಂಡಿ ಅವ್ಯವಸ್ಥೆಯಿಂದ ವಾಹನ ಸವಾರರು ನಿತ್ಯ ಆತಂಕದಿಂದ ಸಂಚರಿಸಬೇಕಾಗಿದೆ.
ಕಾಮಗಾರಿ ನಡೆಸುವ ಕಂಪೆನಿಯವರು ಉಪ್ಪುಂದ ಒಳ ರಸ್ತೆ ಸೇರುವ ಭಾಗದಲ್ಲಿ ಅತ್ಯಂತ ಎತ್ತರದ ಕಾಂಕ್ರೀಟ್ ನಿರ್ಮಿಸಿದ್ದು, ಇದರಿಂದಾಗಿ ಸವಾರರು ನಿಯಂತ್ರಣ ತಪ್ಪಿ ರಸ್ತೆಗುರುಳುವಂತಾಗಿದೆ.
ಅದರೊಂದಿಗೆ ಚರಂಡಿಯ ಮೇಲ್ಗಡೆ ಅನಧಿಕೃತ ಪೆಟ್ಟಿಗೆ ಅಂಗಡಿ ಹಾಗೂ ತಳ್ಳುಗಾಡಿಗಳಿಂದ ರಸ್ತೆಯಲ್ಲಿ ಸಾರ್ವ ಜನಿಕರಿಗೆ ಸಂಚರಿಸಲು ಕಷ್ಟವಾಗಿದೆ.
ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ ಗ್ರಾ.ಪಂ. ಯಾವುದೇ ಕ್ರಮಕೈಗೊಂಡಿಲ್ಲ . ಹೀಗಾಗಿ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಬೇಕೆನ್ನುವುದು ಸ್ಥಳೀಯರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.