ಭಾರತ ಮಾತಾ ಪೂಜನೆ ಉದ್ಘಾಟನೆ ಜಡ ವಸ್ತುವಿಗೂ ದೈವಿಕ ಸ್ಥಾನ: ಸುರೇಶ್
Team Udayavani, Mar 9, 2017, 2:55 PM IST
ತೆಕ್ಕಟ್ಟೆ: ತೆಕ್ಕಟ್ಟೆ ಬಜರಂಗ ದಳ ಹಾಗೂ ವಿ.ಹಿಂ.ಪ.ಇವರ ಸಹಯೋಗದೊಂದಿಗೆ ತೆಕ್ಕಟ್ಟೆ ಕಂಚುಗಾರು ಬೆಟ್ಟು ಶ್ರೀ ಜೈನ ಸನ್ನಿಧಿಯಲ್ಲಿ ಮಾ. 5ರಂದು ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮವನ್ನು ಕೋಟೇಶ್ವರ ಸ.ಪ.ಪೂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಹೊಳ್ಳ ಉದ್ಘಾಟಿಸಿದರು.
ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿಯ ಬೋಧಿಕ್ ಪ್ರಚಾರಕ ಸುರೇಶ್ ಹೆಜಮಾಡಿ ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷº ನಮನ ಸಲ್ಲಿಸಿ ಮಾತನಾಡಿ ಭಾರತೀಯ ಪರಂಪರೆಯಂತೆ ಸಾಧು ಸಂತರು, ಪರಮ ಪೂಜ್ಯ ಗುರುವರ್ಯರು, ನಮ್ಮ ದೈವ, ದೇವರುಗಳು ಹೀಗೆ ಸಹಸ್ರಾರು ಕೋಟಿ ದೇವರು ಧರ್ಮವನ್ನು ಆರಾಧಿಸುತ್ತಿದ್ದ ಈ ತಾಯಿ ನೆಲದಲ್ಲಿ ಜಡ ವಸ್ತುವಿಗೂ ಕೂಡಾ ದೈವಿಕ ಸ್ಥಾನ ನೀಡಿದ ಸಮಾಜ ಅದು ಹಿಂದೂ ಸಮಾಜ ಎಂದರು.
ತೆಕ್ಕಟ್ಟೆ ಬಜರಂಗ ದಳದ ಸಂಚಾಲಕ ಶ್ರೀನಾಥ್ ಶೆಟ್ಟಿ ಮೇಲ್ತಾರುಮನೆ, ಹಿರಿಯರಾದ ಚಂದ್ರಶೇಖರ ಶೆಟ್ಟಿ, ವಿಟuಲ್ ರಾವ್, ರಾಮಚಂದ್ರ ಆಚಾರ್ಯ ತೆಕ್ಕಟ್ಟೆ, ಪುರಂದರ ತೋಟದಬೆಟ್ಟು, ಅವಿನಾಶ್ ಶೆಟ್ಟಿ ಪಠೇಲರ ಮನೆ ಹಾಗೂ ತೆಕ್ಕಟ್ಟೆ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
ತೆಕ್ಕಟ್ಟೆ ಬಜರಂಗ ದಳದ ಕಾರ್ಯಕರ್ತ ಪ್ರಶಾಂತ್ ಶೆಟ್ಟಿ ಪಡುಕೆರೆ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.