ವೀರಭದ್ರಸ್ವಾಮಿ ದೇವಸ್ಥಾನ ಹಿರಿಯಡಕ: ಇಂದು ಸಿರಿಜಾತ್ರೆ, ಮೇ 8ರಂದು ಶ್ರೀಮನ್ಮಹಾರಥೋತ್ಸವ

Team Udayavani, May 5, 2023, 6:30 AM IST

ವೀರಭದ್ರಸ್ವಾಮಿ ದೇವಸ್ಥಾನ ಹಿರಿಯಡಕ: ಇಂದು ಸಿರಿಜಾತ್ರೆ, ಮೇ 8ರಂದು ಶ್ರೀಮನ್ಮಹಾರಥೋತ್ಸವ

ಹೆಬ್ರಿ: ಹಿರಿಯಡಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಮೇ 5ರಿಂದ ಆರಂಭಗೊಂಡು ಮೇ 10ರ ವರೆಗೆ ಧ್ವಜಾರೋಹಣಾದಿ ಮಹೋತ್ಸವಗಳು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರಗಲಿದ್ದು, ಮೇ 5ರಂದು ಸಿರಿಜಾತ್ರೆ, ಮೇ 8ರಂದು ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ.

ಮೇ 5ರಂದು ಬೆಳಗ್ಗೆ ಧ್ವಜಾರೋಹಣದೊಂದಿಗೆ ಜಾತ್ರೆ ಆರಂಭಗೊಂಡು ಸಂಜೆ 6.30ರಿಂದ ಪೂàರ್ಣಿಮಾ ಉತ್ಸವ, ರಾತ್ರಿ ಬಲಿ, 9ರಿಂದ ಹಾಲು ಹಬ್ಬ, ಆರಾಧನಾ ಪೂಜೆ, ಸವಾರಿ ಬಲಿ, ಬ್ರಹ್ಮಮಂಡಲ, ಭೂತಬಲಿ, ಮೇ 8ರಂದು ಮಧ್ಯಾಹ್ನ 12.15ಕ್ಕೆ ರಥಾರೋಹಣ, ಸಂಜೆ 6ರಿಂದ ಶ್ರೀ ಮನ್ಮಹಾರಥೋತ್ಸವ, ಭೂತಬಲಿ, ಕವಾಟಪೂರಣ ನಡೆಯಲಿದೆ.

ಮೇ 10ರಂದು ಬೆಳಗ್ಗೆ ಮಹಾಸಂಪ್ರೋಕ್ಷಣೆ, ಚಂಡಿಕಾಯಾಗ, ಮಾರಿಪೂಜಾ ಸಮಾರಾಧನೆ, ಮಹಾಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ರವಿ ಎಸ್‌.ಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.