ವೆಂಕಟರಮಣ ಮೊಗೇರ ಅವರಿಗೆ ಸಮ್ಮಾನ
Team Udayavani, Aug 23, 2017, 7:30 AM IST
ಕೋಟೇಶ್ವರ: ಕರ್ನಾಟಕ ರಾಜ್ಯ ಅಗ್ನಿಶಾಮಕ, ತುರ್ತು ಸೇವಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ಗುರುತಿಸಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿ ವಿಜೇತ ಕುಂದಾಪುರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ವೆಂಕಟರಮಣ ಮೊಗೇರ ಅವರಿಗೆ ಕೋಣಿಯ ಅಗ್ನಿಶಾಮಕ ಠಾಣೆಯ ಸಿಬಂದಿಯ ವತಿಯಿಂದ ಸಮ್ಮಾನಿಸಲಾಯಿತು.
ಅಗ್ನಿಶಾಮಕ ದಳದ ನೌಕಕರು ವೆಂಕಟರಮಣ ಮೊಗೇರ ದಂಪತಿಯನ್ನು ಸಮ್ಮಾನಿಸಿದರು. ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಗಣಪತಿ ಶ್ರೀಯಾನ್ ಮಾತನಾಡಿ ಅಗ್ನಿಶಾಮಕ ಇಲಾಖೆಯ ಕಾರ್ಯತತ್ಪರತೆ ಹಾಗೂ ಬೆಂಕಿ ಅನಾಹುತದಲ್ಲಿ ಸಂಭವಿಸುವ ದುರಂತ ವನ್ನು ತಪ್ಪಿಸುವಲ್ಲಿ ತಮ್ಮ ಜೀವವನ್ನೇ ಪಣವಿಟ್ಟು ಅಪಾಯದಲ್ಲಿ ಇರುವವರನ್ನು ಕಾಪಾಡುವ ಪರಿಯನ್ನು ವಿವರಿಸಿದರು.
ಕುಂದಾಪುರ ತಾ| ಕ.ಸಾ.ಪ.ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.