ತುಂಬಾ ಖುಷಿಯಾಗಿದೆ
Team Udayavani, May 2, 2019, 6:14 AM IST
ಕಾರ್ಕಳ: ರಿಸಲ್ಟ್ ತಿಳಿದು ತುಂಬಾ ಖುಷಿಯಾಗಿದೆ. ಉತ್ತಮ ಅಂಕ ಸಿಗುವ ನಿರೀಕ್ಷೆಯಿತ್ತು. ಮುಂದೆ ನಾನು ಎಂಬಿಬಿಎಸ್ ಓದಿ ಡಾಕ್ಟರ್ ಆಗಬೇಕೆಂದಿದ್ದೇನೆ ಎಂದು 622 ಅಂಕ ಗಳಿಸಿರುವ ಪ್ರಾಪ್ತಿ ವಿ. ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಈಕೆ ಕಾರ್ಕಳ ಗಣಿತನಗರ ಜ್ಞಾನಸುಧಾ ಪ್ರೌಢ ಶಾಲೆಯ ವಿದ್ಯಾರ್ಥಿನಿ. ಹೆತ್ತವರು ಮತ್ತು ಶಿಕ್ಷಕರು ಅತ್ಯಂತ ಉಪಯುಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದರು. ಪ್ರತಿದಿನ 4 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದೆ. ಹೆತ್ತವರು ಒತ್ತಡ ಹೇರಿರಲಿಲ್ಲ -ಇದು ಪ್ರಾಪ್ತಿಯವರ ಮಾತು. ಈಕೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಬೈಲೂರಿನ ವಿನಯ ಕುಮಾರ್ ಶೆಟ್ಟಿ ಮತ್ತು ಜ್ಯೋತಿ ಶೆಟ್ಟಿ ದಂಪತಿಯ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ
Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು
Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.