ವೀಡಿಯೋ ಪ್ರಕರಣ: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹಿತೇಂದ್ರ ಭೇಟಿ


Team Udayavani, Jul 31, 2023, 11:19 PM IST

Vವೀಡಿಯೋ ಪ್ರಕರಣ: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹಿತೇಂದ್ರ ಭೇಟಿ

ಉಡುಪಿ: ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆಯಲ್ಲಿ ಹಾಗೂ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ ನಡೆದ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆರ್‌.ಹಿತೇಂದ್ರ ಅವರು ಆಗಮಿಸಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರಲ್ಲದೇ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಬೆಳಗ್ಗೆ 12ಗಂಟೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು, ಸಂಜೆ 5.30 ಗಂಟೆಯವರೆಗೂ ಮಾಹಿತಿ ಸಂಗ್ರಹಿಸಿದರು. ಪೊಲೀಸರು ಈಗಾಗಲೇ ಕಾಲೇಜಿ ನಲ್ಲಿ ಅಳವಡಿಕೆ ಮಾಡಿದ್ದ ಕೆಮರಾದ 6 ತಿಂಗಳ ಡಿವಿಆರ್‌, ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರ ಕಾಲ್‌ ಡೀಟೈಲ್ಸ್‌ಗಳನ್ನು ಪಡೆದುಕೊಂಡಿದ್ದಾರೆ. ಈಗಾಗಲೇ ಘಟನೆಯ ಬಗ್ಗೆ ಸಾಕ್ಷ್ಯ ಹೇಳಿಕೆಗಳನ್ನು ಹಲವಾರು ಮಂದಿಯಿಂದ ಪಡೆದುಕೊಂಡಿದ್ದಾರೆ. ಈ ಎಲ್ಲ ವಿಚಾರಗಳನ್ನು ಅವರಿಗೆ ನೀಡಲಾಯಿತು.

ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕಾರವಾರ ಜಿಲ್ಲೆಯ ಎಸ್‌ಪಿ ಎನ್‌.ವಿಷ್ಣುವರ್ಧನ್‌, ಉಡುಪಿಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್‌ಪಿ ದಿನಕರ, ತನಿಖಾಧಿಕಾರಿ ಬೆಳ್ಳಿಯಪ್ಪ, ಮಲ್ಪೆ ಠಾಣೆಯ ನಿರೀಕ್ಷಕ ಮಂಜುನಾಥ ಗೌಡ ಮತ್ತಿತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.