ಅಜ್ಜರಕಾಡು ವಿಜಯದುರ್ಗಾ ಪಟಾಕಿ ಮಳಿಗೆ ;ಕಡಿಮೆ ಬೆಲೆಗೆ ಹೆಚ್ಚು ಪಟಾಕಿ

Team Udayavani, Nov 7, 2018, 1:50 PM IST

2.jpg

ಉಡುಪಿ: ಅಜ್ಜರಕಾಡು ಟೌನ್‌ಹಾಲ್‌ ಬಳಿಯಿರುವ ವಿಜಯದುರ್ಗಾ ಪಟಾಕಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ಹೆಚ್ಚು ಪಟಾಕಿ ಖರೀದಿಸಬಹುದಾಗಿದ್ದು, ಇಲ್ಲಿ ಪಟಾಕಿ, ಗಿಫ್ಟ್ ಬಾಕ್ಸ್‌ (ಫ್ಯಾನ್ಸಿ ಪಟಾಕಿಗಳು ಮಕ್ಕಳಿಗಾಗಿ ವಿಶೇಷ ಪಟಾಕಿ)ಗಳ ಬೃಹತ್‌ ಸಂಗ್ರಹವಿದೆ.

ಈ ಮಳಿಗೆಯಲ್ಲಿ ಸ್ಪಾರ್ಕರ್‌, ಚಕ್ರ, ಬಾಂಬ್‌, ಲಾರ್‌ ಕ್ರ್ಯಾಕರ್,ರಾಕೆಟ್ಸ್‌, ಬಿಜಿಲ, ಚಾಟಿ, ವಾಲಾ, ಒನ್‌ಸೌಂಡ್‌ ಕ್ರ್ಯಾಕರ್,ಗಿಳಿ ಪಟಾಕಿ, ಪೆನ್ಸಿಲ್‌ ಹೀಗೆ ನಾನಾ ವಿಧದ ಪಟಾಕಿಗಳು ಉತ್ತಮ ಗುಣಮಟ್ಟದೊಂದಿಗೆ ಲಭ್ಯವಿವೆ.

ವಿವಿಧ ಬ್ರಾಂಡ್‌ ಗಳ ಪಟಾಕಿಗಳು ಕಡಿಮೆ ಬೆಲೆಗೆ ದೊರೆಯುತ್ತವೆ. ಈ ಬಾರಿ ದೀಪಾವಳಿಯ ಪಟಾಕಿ ಖರೀದಿದಾರರಿಗೆ ಪೂರ್ಣವಾಗಿ ಸಿದ್ಧಗೊಂಡಿದೆ.

ಇಲ್ಲಿ ನ. 03ರಿಂದ ನ.10 ರ ವರೆಗೆ ಪಟಾಕಿ ವಿಶೇಷ ಮಾರಾಟವಿರುತ್ತದೆ. ಮಳಿಗೆಯಲ್ಲಿ ಚೀನಾ ಪಟಾಕಿಗಳು ದೊರೆಯುವುದಿಲ್ಲ. ಬದಲಾಗಿ ಸ್ವದೇಶಿ ನಿರ್ಮಿತ ವಿಶೇಷ ಪಟಾಕಿಗಳು ಲಭ್ಯವಿರುತ್ತದೆ ಎಂದು ಮಳಿಗೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.