ವೈರಲ್ ವೀಡಿಯೋ: ಮಾಹೆ ವಿವಿ ಸ್ಪಷ್ಟನೆ
Team Udayavani, Feb 4, 2022, 7:15 AM IST
ಉಡುಪಿ: ಶಿಕ್ಷಣ ಸಂಸ್ಥೆಯೊಂದರ ಸೆಕ್ಯೂರಿಟಿ ಗಾರ್ಡ್‌ಗಳು ವಿದ್ಯಾರ್ಥಿಗಳನ್ನು ಪರೀಕ್ಷಿಸುವ ವೇಳೆ ಬೃಹತ್ ಗಾತ್ರದ ಬ್ಯಾಗ್‌ನಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ಇರಿಸಿಕೊಂಡು ಹೋಗಲು ಯತ್ನಿಸಿದ್ದು, ಈ ವೀಡಿಯೋ ಮಣಿಪಾಲದ ಸಂಸ್ಥೆಗೆ ಸೇರಿದ್ದು ಎಂದು ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ತುಣುಕೊಂದು ವೈರಲ್ ಆಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಹೆಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ನಿರ್ದೇಶಕ ಎಸ್‌ಪಿ ಕಾರ್ ಅವರು, ವೈರಲ್ ಆಗಿರುವ ಈ ವೀಡಿಯೋ ತುಣುಕು ಮಣಿಪಾಲ ಸಂಸ್ಥೆಗೆ ಸೇರಿದ್ದಲ್ಲ. 2019ರಿಂದಲೂ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.