ಪಕ್ಷದ ಕಾರ್ಯಕರ್ತರ ವಿರುದ್ಧವೇ ಶಾಸಕರು ಗರಂ: ವೀಡಿಯೋ ವೈರಲ್
Team Udayavani, Jun 9, 2019, 10:09 AM IST
ಕುಂದಾಪುರ: ಮುದೂರಿನಲ್ಲಿ ಪ್ರಸ್ತಾವಿತ ಬಾರ್ ವಿಚಾರಕ್ಕೆ ಸಂಬಂಧಿಸಿ ತಲೆದೋರಿದ ಸಮಸ್ಯೆಯನ್ನು ರಾಜಿ ಮೂಲಕ ಇತ್ಯರ್ಥಪಡಿಸುವುದಾಗಿ ಕರೆದು, ತನ್ನ ಪಕ್ಷದ ಕಾರ್ಯಕರ್ತರ ವಿರುದ್ಧವೇ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಗರಂ ಆದರು ಎನ್ನಲಾಗಿದ್ದು, ಆ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿದ ಶಾಸಕರು, ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ; ರೇಗಾಡಿದ್ದೂ ಇಲ್ಲ. ನಮಗೆ ಆಗದವರಾರೋ ಸುಮ್ಮನೆ ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರ ವಿರುದ್ಧವೂ ಕೇಸು ದಾಖಲಿಸುವಂತೆ ಎಸ್ಪಿಯವರಿಗೆ ಹೇಳಿಲ್ಲ.ಇದೆಲ್ಲ ಆಧಾರರಹಿತವಾದುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.