ಬೀಜಾಡಿಗೆ ಡಿಸಿ ಭೇಟಿ: ನವಯುಗ ಕಂಪೆನಿ ವಿರುದ್ಧ ಗರಂ


Team Udayavani, Feb 3, 2019, 1:00 AM IST

beejadi.jpg

ಕೋಟೇಶ್ವರ: ಕಳೆದ ಹಲವು ದಿನಗಳಿಂದ ಸರ್ವಿಸ್‌ ರಸ್ತೆಯನ್ನು ಅಗೆದು, ಜಲ್ಲಿ ಹಾಕಿ ಬಿಟ್ಟುಹೋಗಿದ್ದ ನವಯುಗ ಕಂಪೆನಿ ವಿರುದ್ಧ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ತರಾಟೆಗೆ ತೆಗೆದುಕೊಂಡರು.  

ಬೀಜಾಡಿ ಸರ್ವೀಸ್‌ ರೋಡ್‌ ಯು ಟರ್ನ್ನಿಂದ ಬೀಜಾಡಿ ವೈಜಂಕ್ಷನ್‌ ತಿರುವುವರೆಗೆ ಪರಿಶೀಲನೆ ನಡೆಸಿದ ಅವರು, ಸ್ಥಳೀಯರು ಇಲ್ಲಿ ಸಂಚರಿಸುವುದು ಹೇಗೆ? ಹೆದ್ದಾರಿಯ ಇಕ್ಕೆಲಗಳಲ್ಲಿ ಯಾವುದೇ ಸೇಫ್ಗಾರ್ಡ್‌ ಹಾಕಿಲ್ಲ ಯಾಕೆ ಎಂದು ಪ್ರಶ್ನಿಸಿದರು.. ಇನ್ನು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಸೋಮವಾರ ಕಾಮಗಾರಿ ಕೈಗೆತ್ತಿಕೊಳ್ಳದಿದ್ದರೆ, ಕಾನೂನು ಪ್ರಕಾರ ಕೇಸು ದಾಖಲಿಸುವುದಾಗಿ ಎಚ್ಚರಿಸಿದರು. 

ಹೆದ್ದಾರಿ ಅವ್ಯವಸ್ಥೆ
 2015 ರಿಂದ 2019 ರ ತನಕ 80 ಕ್ಕೂ ಹೆಚ್ಚಾ ಅಪಘಾತಗಳು ಸಂಭವಿಸಿವೆ. ಇಲ್ಲಿ ಧೂಳಿನ ಸಮಸ್ಯೆ ವ್ಯಾಪಕವಾಗಿದೆ. ರಾತ್ರಿ ಬೀದಿದೀಪಗಳು ಉರಿಯುತ್ತಿಲ್ಲ. ಕುಂದಾಪುರ ಭಾಗದಲ್ಲಿ ಸಮರ್ಪಕ ರೀತಿ ಕಾಮಗಾರಿ ನಡೆದಿಲ್ಲ ಎಂದು ಇದೇ ಸಂದರ್ಭ ಸ್ಥಳೀಯ ಪತ್ರಕರ್ತರು ಜಿಲ್ಲಾಧಿಕಾರಿಗಳಿಗೆ ಮನದಟ್ಟು ಮಾಡಿದರು. 

ಜಿಲ್ಲಾಧಿಕಾರಿ ಭೇಟಿ ವೇಳೆ ಜಿ.ಪಂ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ತಾ.ಪಂ. ಸದಸ್ಯೆ ವೈಲೆಟ್‌ ಬೆರೆಟ್ಟೂ, ಬೀಜಾಡಿ ಗ್ರಾ.ಪಂ. ಸದಸ್ಯ ವಾದಿರಾಜ ಹೆಬ್ಟಾರ್‌, ಪಿಡಿಒ ಗಣೇಶ, ಗೋಪಾಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ ಪುತ್ರನ್‌, ಬೀಜಾಡಿ ಸರ್ವಿಸ್‌ ರೋಡ್‌ ಹೋರಾಟ ಸಮಿತಿ ಮುಖಂಡ ರಾಜು ಬೆಟ್ಟಿನ ಮನೆ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.