ಮೀನು ಮಾರಾಟ ಮಹಿಳೆಯರಿಂದ ಮತದಾನ ಪ್ರತಿಜ್ಞೆ
Team Udayavani, Apr 4, 2019, 6:30 AM IST
ಕಾಪು: ಕಾಪು ಪುರಸಭೆ ವತಿಯಿಂದ ಇಲ್ಲಿನ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರಲ್ಲಿ ಮತದಾನ ಜಾಗೃತಿಯ ಕುರಿತಾದ ಅಭಿಯಾನವನ್ನು ಕೈಗೊಳ್ಳಲಾಯಿತು.
ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರು ಮತದಾನದ ಮಹತ್ವ ಮತ್ತು ಅಗತ್ಯತೆಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರೆಲ್ಲರೂ ಸ್ವಯಂ ಪ್ರೇರಿತರಾಗಿ ಕಡ್ಡಾಯ ಮತದಾನದ ಪ್ರತಿಜ್ಞೆಯನ್ನು ಸೀÌಕರಿಸಿದರು. ಮತ್ತು ತಾವು ಮಾತ್ರವಲ್ಲದೇ ಮನೆಯ ಎಲ್ಲರಲ್ಲೂ ಮತದಾನದ ಕುರಿತಾಗಿ ಜಾಗೃತಿ ಮೂಡಿಸುವ ಭರವಸೆ ನೀಡಿದರು. ಕಾಪು ಪುರಸಭೆಯ ಸಮುದಾಯ ಸಂಘಟಕ ಬಾಲೇಶ್, ಫೀಲ್ಡ್ ಅಸಿಸ್ಟೆಂಟ್ ಬಾಲಕೃಷ್ಣ, ಬಿಲ್ ಕಲೆಕ್ಟರ್ ರಿತೇಶ್, ಉಮೇಶ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.