ರಸ್ತೆ ಬದಿಯಲ್ಲಿ ಕೊಳೆಯುತ್ತಿದೆ ತ್ಯಾಜ್ಯರಾಶಿ, ರೋಗ ಭೀತಿ


Team Udayavani, Jun 24, 2019, 5:09 AM IST

kasa

ಮಲ್ಪೆ: ಮಳೆಗಾಲ ಆರಂಭವಾಗುತ್ತಿದ್ದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ರಾಶಿ ಬಿದ್ದ ತ್ಯಾಜ್ಯಗಳು ವಿಲೇವಾರಿಯಾಗದೆ ಮಳೆ ನೀರಿಗೆ ಕೊಳೆತು ಮಾರಕ ರೋಗಗಳನ್ನು ಹರಡುವ ಸೊಳ್ಳೆಗಳ ಉತ್ಪತ್ತಿಗಳ ಕೇಂದ್ರವಾಗಿ ರೂಪಗೊಳ್ಳುತ್ತಿದೆ.

ಸಂಬಂಧಪಟ್ಟ ಆಡಳಿತ ಕಸ ತೆರವುಗೊಳಿಸಿದರೂ ಮಾರನೇ ದಿನ ಅಷೇr ರಾಶಿ ಬೀಳುತ್ತಿರುವುದು ಆಡಳಿತಕ್ಕೂ ತಲೆನೋವಾಗಿ ಪರಿಣಮಿಸಿದೆ.

ಕರಾವಳಿಯ ತೀರದ ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು, ಮಲ್ಪೆ ಸೆಂಟ್ರಲ್, ಗ್ರಾಮ ಪಂಚಾಯತ್‌ಗಳಾದ ತೆಂಕನಿಡಿಯೂರು, ಅಂಬಲಪಾಡಿ, ತೋನ್ಸೆ, ಕಲ್ಯಾಣಪುರ, ವ್ಯಾಪ್ತಿಯಲ್ಲಿ ರಸ್ತೆಯ ಬದಿಯಲ್ಲಿ ತ್ಯಾಜ್ಯರಾಶಿಗಳು ತುಂಬಿಕೊಂಡಿದ್ದು ತ್ಯಾಜ್ಯಗಳು ಮಳೆಗೆ ಕೊಳೆತು ಹೋಗಿ ರೋಗವನ್ನು ಹರಡುವ ಭೀತಿ ಹೆಚ್ಚಾಗುತ್ತಿದೆ. ಬಡಾನಿಡಿಯೂರು, ಕಡೆಕಾರು ಗ್ರಾಮದಲ್ಲಿ ಈಗ ಸಮಸ್ಯೆ ಕಡಿಮೆಯಾಗಿದೆ.

ಮುಖ್ಯವಾಗಿ ರಸ್ತೆ ಬದಿಯಲ್ಲಿ ಕಸವನ್ನು ಎಸೆಯಲಾಗುತ್ತದೆ. ಕೆಲವೆಡೆ ಮಳೆಗಾಲಕ್ಕೂ ಮೊದಲೇ ಬಿದ್ದಂತಹ ಕಸ ತ್ಯಾಜ್ಯಗಳು ಇನ್ನೂ ಹಾಗೆಯೇ ಉಳಿದುಕೊಂಡಿದೆ. ಪ್ರಮುಖ್ಯವಾಗಿ ಕಸ ವಿಲೇವಾರಿಗೆ ನಗರಸಭೆಯಲ್ಲಿ ಪೌರ ಕಾರ್ಮಿಕರ ಕೊರೆತೆಯಾದರೆ, ಪಂಚಾಯತ್‌ಗಳಲ್ಲಿ ಸೂಕ್ತವಾದ ವ್ಯವಸ್ಥೆಗಳೇ ಇಲ್ಲ ಎನ್ನಲಾಗಿದೆ.

ಸಾರ್ವಜನಿಕ ಸ್ಥಳಗಳ‌ಲ್ಲಿ ಕಸ ಎಸೆಯುವುದು ಅಪರಾಧ ಎಂಬುದು ತಿಳಿದಿದ್ದರೂ, ಮನೆಯಲ್ಲಿ ಉತ್ಪತ್ತಿಯಾದ ತ್ಯಾಜ್ಯಗಳನ್ನು ಪ್ಲಾಸ್ಟಿಕ್‌ ಬ್ಯಾಗ್‌ಗಳಲ್ಲಿ ತುಂಬಿ ಸಾರ್ವಜನಿಕ ಪ್ರದೇಶದಲ್ಲಿ ಎಸೆಯುವುದು ನಿರಂತರವಾಗಿ ನಡೆದಿದೆ ಕೆಲವರು ರಾಜಾರೋಷವಾಗಿ ರಸ್ತೆಯ ಬದಿಯಲ್ಲಿ ಎಸೆದು ಹೋಗಿ ಕಸದ ರಾಶಿಯಾಗಿದ್ದು, ಮಳೆಗಾಲದಲ್ಲಿ ಕೊಳೆತು ಸಾಂಕ್ರಮಿಕ ರೋಗ ಉತ್ಪತ್ತಿ ತಾಣವಾಗುತ್ತಿದೆ.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.