ಆರಕ್ಷಕ ವಸತಿ ಗೃಹಕ್ಕೆ ತಪ್ಪದ ನೀರಿನ ಗೋಳು

Team Udayavani, Mar 22, 2019, 1:00 AM IST

arakshaka.jpg

ಬೈಂದೂರು: ಬೇಸಗೆಯಲ್ಲಿ ನೀರಿನ ಸಮಸ್ಯೆ ಕೆಲವೆಡೆ ಜನಸಾಮಾನ್ಯರನ್ನು ತೀವ್ರವಾಗಿ ಕಾಡಿದರೆ, ಬೈಂದೂರಿನ ಪೊಲೀಸರಿಗೂ ಇದರ ಬಿಸಿ ತಟ್ಟಿದೆ. 

ಆರಕ್ಷಕರಿಗೆ ಸರಕಾರ ಗಾಂಧಿ ಮೈದಾನದ ಬಳಿ 1 ಕೋಟಿ  ರೂ.  ವೆಚ್ಚದಲ್ಲಿ ನೂತನ ಸುಸಜ್ಜಿತ ವಸತಿ ಗೃಹ ನಿರ್ಮಿಸಿತ್ತು. ಆದರೆ ಇದನ್ನು ನಿರ್ಮಿಸಿದ ಇಲಾಖೆ ನೀರಿನ ಮೂಲದ ಬಗ್ಗೆ ಗಮನಹರಿಸದಿದ್ದರಿಂದ ಆರಕ್ಷಕ 
ಕುಟುಂಬಗಳು ನಿತ್ಯ ಪರಿತಪಿಸ ಬೇಕಾಗಿದೆ.  ಇಲ್ಲಿ ಎರಡು ವಸತಿ ಗೃಹಗಳಿದ್ದು, ಬಾವಿ ರಚನೆಗೂ ಮುನ್ನ ಗೃಹ ನಿರ್ಮಾಣ ಮಂಡಳಿ ವಸತಿಗೃಹ ಹಸ್ತಾಂತರಿಸಿದೆ. ಆದ್ದರಿಂದ ಇರುವ ಹಳೆಯ ಬಾವಿಯನ್ನೇ ನೀರಿಗೆ ಬಳಸಿಕೊಳ್ಳಬೇಕಾಗಿದೆ. ಈಗ ಅದರಲ್ಲೂ ನೀರಿಲ್ಲ. 

24 ಕುಟುಂಬಗಳಿಗೆ ಸಮಸ್ಯೆ 
ಠಾಣೆಯಲ್ಲಿ ಒಟ್ಟು 35ಕ್ಕೂ ಅಧಿಕ ಸಿಬಂದಿಗಳಿದ್ದು ಅವರಲ್ಲಿ 24 ಕುಟುಂಬಗಳು ವಸತಿಗೃಹದಲ್ಲಿ ವಾಸಿಸುತ್ತಿದೆ. ಕಳೆದೊಂದು ತಿಂಗಳಿಂದ ಇರುವ ಹಳೆಯ ಬಾವಿಯಲ್ಲಿ ನೀರಿಲ್ಲದ ಪರಿಣಾಮ ಯಾತನೆ ಪಡಬೇಕಾಗಿದೆ. ಸ್ಥಳೀಯ ಪಂಚಾಯತ್‌ ಅಧಿಕಾರಿಗಳು ಹೇಳುವಂತೆ ಸಾರ್ವಜನಿಕರಿಗೇ ಸಮರ್ಪಕ ನೀರು ಪೂರೈಕೆಗೆ ಹರಸಾಹಸ ಪಡಬೇಕಾಗಿದೆ. ಹೀಗಾಗಿ ಆರಕ್ಷಕ ವಸತಿ ಗೃಹದವರು ನೀರಿನ ಸೌಲಭ್ಯದ ಬಗ್ಗೆ ಅವರ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದಿದ್ದಾರೆ.  

ಹಿರಿಯ ಅಧಿಕಾರಿಗಳು ವರ್ಷ ಕ್ಕೊಮ್ಮೆ ದಾನಿಗಳಿಂದ ಬಾವಿ ರಿಪೇರಿ ಕುರಿತು ನೆರವು ಪಡೆದರೂ ಈವರೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ.   ಹಗಲಿರುಳು ಹತ್ತಾರು ಸಮಸ್ಯಗಳಿಗೆ ಸ್ಪಂದಿಸಿ ವಿರಾಮದ ವೇಳೆ ವಿಶ್ರಾಂತಿ ಪಡೆಯಲು ವಸತಿಗೃಹಕ್ಕೆ ತೆರಳಿದರೆ  ಮನೆಯಲ್ಲಿ ನೀರಿಗಾಗಿ ಕುಟುಂಬದ ಕಿರಿಕಿರಿ ಪೊಲೀಸರ ನೆಮ್ಮದಿಯನ್ನು ಕೆಡಿಸಿದೆ.  

ಟಾಪ್ ನ್ಯೂಸ್

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.