ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಜಿಲ್ಲೆಯ ರೈತರಿಗೆ ವರದಾನ

ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಭಾ.ಕಿ.ಸಂ.

Team Udayavani, Sep 28, 2019, 5:20 AM IST

543256502609UDU11

ಉಡುಪಿ: ಜಿಲ್ಲೆಯ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರ ಹಿತಾಸಕ್ತಿಯ ದೃಷ್ಟಿಯಿಂದ ಜಾರಿಗೆ ತರಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಒಂದು ಉತ್ತಮ ಪರಿಹಾರ ಯೋಜನೆಯಾಗಿದೆ. ಅತೀ ಹೆಚ್ಚು ಅಥವಾ ಅತೀ ಕಡಿಮೆ ಮಳೆ ಸುರಿದು, ಫ‌ಸಲಿನಲ್ಲಾಗುವ ನಷ್ಟವನ್ನು ಭರಿಸಲು ರೈತರಿಗೆ ಈ ಯೋಜನೆ ಉತ್ತಮ ಕಾರ್ಯಕ್ರಮವಾಗಿದೆ ಎಂದು ಭಾ.ಕಿ.ಸಂ. ಅಭಿಪ್ರಾಯ ಪಟ್ಟಿದೆ.

ಜಿಲ್ಲಾಧ್ಯಕ್ಷ ನವೀನ್‌ಚಂದ್ರ ಜೈನ್‌ ಅವರ ನೇತೃತ್ವದಲ್ಲಿ ಸೆ. 26ರಂದು ನಡೆದ ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಅಡಿಕೆ ಕೊಳೆರೋಗದಿಂದ ನಷ್ಟವಾದ ರೈತರು ಅರ್ಜಿಯನ್ನು ತೋಟಗಾರಿಕಾ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ನೀಡಬೇಕು. ಹಿಂದಿನ ವರ್ಷದ ಕೊಳೆರೋಗದ ಪರಿಹಾರದ ವಿತರಣೆಯ ಬಗ್ಗೆಯೂ ಸಂಘಟನೆ ವಿಚಾರ ವಿಮರ್ಶೆ ಮಾಡಿ ಇನ್ನೂ ಪರಿಹಾರ ಸಿಗದ ರೈತರಿಗೆ ಯಾವ ಕಾರಣಕ್ಕೆ ಪರಿಹಾರ ಲಭಿಸಿಲ್ಲ ಎಂಬುದರ ಬಗ್ಗೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದೆ. ರೈತರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿರುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಪಡಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ರೈತರಿಗೆ ಸಹಾಯಧನದ ಮೂಲಕ ನೀಡಲಾಗುವ ಗೋಬರ್‌ಗ್ಯಾಸ್‌ ಘಟಕಗಳ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಕೋಶಾಧಿಕಾರಿ ವಾಸುದೇವ ಶ್ಯಾನುಭಾಗ್‌, ಉಪಾಧ್ಯಕ್ಷ ಶ್ರೀನಿವಾಸ ಭಟ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ವಿ.ಪೂಜಾರಿ, ಸಮಿತಿಯ ಪ್ರಮುಖರಾದ ಸದಾನಂದ ಶೆಟ್ಟಿ, ಪಾಂಡುರಂಗ ಹೆಗ್ಡೆ, ಸುಂದರ ಶೆಟ್ಟಿ, ಆಸ್ತೀಕ ಶಾಸ್ತ್ರೀ, ಪದ್ಮನಾಭ ಶೆಟ್ಟಿ, ಸೀತಾರಾಮ ಗಾಣಿಗ, ವಿಶ್ವನಾಥ ಶೆಟ್ಟಿ, ಉಮಾನಾಥ ರಾನಡೆ, ಕೆ.ಪಿ ಭಂಡಾರಿ, ಪ್ರಾಣೇಶ ಯಡಿಯಾಳ, ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.