ವಾರಾಂತ್ಯ: ಮಲ್ಪೆ ಬೀಚ್ನಲ್ಲಿ ಜನಸಂದಣಿ; ಟ್ರಾಫಿಕ್ ಜಾಮ್
Team Udayavani, Oct 8, 2022, 12:02 AM IST
ಮಲ್ಪೆ : ವಾರಾಂತ್ಯ, ಶಾಲಾ ಮಕ್ಕಳಿಗೆ ರಜೆ ಇರುವುದರಿಂದ ಹೊರಜಿಲ್ಲೆಗಳಿಂದ ಸಾವಿರಾರು ಮಂದಿ ಪ್ರವಾಸಿಗರು ಅಗಮಿಸಿದ್ದಾರೆ. ಶುಕ್ರವಾರ ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ನೂರಾರು ಪ್ರವಾಸಿ ವಾಹನಗಳು ಅಪರಾಹ್ನದಿಂದಲೇ ಮಲ್ಪೆ ಕಡೆಗೆ ಅಗಮಿಸುತ್ತಿದ್ದು ಜನದಟ್ಟಣೆಯಾಗಿತ್ತು.
ಟ್ರಾಫಿಕ್ ಜಾಮ್
ಎಲ್ಲ ವಾಹನಗಳು ಬೀಚ್ ಕಡೆಗೆ ಸಾಗುತ್ತಿರುವುದರಿಂದ ಮಲ್ಪೆ ಮುಖ್ಯ ರಸ್ತೆಯಲ್ಲಿ ಅಪರಾಹ್ನದಿಂದ ವಾಹನ ದಟ್ಟಣೆಯಾಗಿತ್ತು. 2-3 ಕೀ. ಮೀ. ದೂರ ವಾಹನ ಸಾಲು ಕಂಡು ಬಂದಿತ್ತು. ಇದರಿಂದಾಗಿ ಬೀಚ್ನ ಪಾರ್ಕಿಂಗ್ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿತ್ತು. ಟ್ರಾಫಿಕ್ ಜಾಮ್ನಿಂದಾಗಿ ಸ್ಥಳೀಯ ಜನರು ಮತ್ತು ವಾಹನ ಸವಾರರು ಪರದಾಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.