“ಜನಕಲ್ಯಾಣ – ಹಟ್ಟಿಯಂಗಡಿ ದೇಗುಲ ಮಾದರಿ’

Team Udayavani, Aug 29, 2017, 8:50 AM IST

janakalyana.jpg

ಕುಂದಾಪುರ: ಪ್ರಾಮಾಣಿಕತೆ, ಶುದ್ಧ ಮನಸ್ಸಿನ ಜತೆಗೆ ಪರಿಶ್ರಮದಿಂದ ಸಾಧನೆಯ ಶಿಖರವನ್ನೇರಬಹುದು. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ದೇವರ ಸೇವೆಯ ಜತೆಗೆ ಜನಕಲ್ಯಾಣ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹಟ್ಟಿಯಂಗಡಿ ಕ್ಷೇತ್ರ ತೋರಿಸಿಕೊಟ್ಟಿದೆ ಎಂದು ಸಾಗರದ ಮಾಜಿ ಶಾಸಕ ಎಲ್‌.ಟಿ. ತಿಮ್ಮಪ್ಪ ಹೆಗಡೆ ಹೇಳಿದರು. ಅವರು ರವಿವಾರ ಸಂಜೆ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಅನಂತ ಪದ್ಮನಾಭ ಐತಾಳ ಮಾತನಾಡಿ, ದೇವರ ಮೇಲೆ ಭಯ ಮತ್ತು ಭಕ್ತಿ ಇದ್ದಲ್ಲಿ ಶ್ರದ್ಧೆ ಮೂಡುತ್ತದೆ ಎಂದರು.

ಸಮ್ಮಾನ: ಕುಂದಾಪುರದ ಶ್ರೀ ವೆಂಕಟರಮಣ ದೇವ ಎಜುಕೇಶನಲ್‌ ಆ್ಯಂಡ್‌ ಕಲ್ಚರಲ್‌ ಟ್ರಸ್ಟ್‌ ಕಾರ್ಯದರ್ಶಿ ಭಂಡಾರಿ ರಾಧಾಕೃಷ್ಣ ಶೆಣೈ, ಯಕ್ಷಗಾನ ಕಲಾವಿದ ಹೆಮ್ಮಾಡಿ ರಾಮ, ಹಟ್ಟಿಯಂಗಡಿ ದೇವಸ್ಥಾನದ  ಮ್ಯಾನೇಜರ್‌ ಪ್ರಸಾದ್‌ ಭಟ್‌ ದಂಪತಿಯನ್ನು ಸಮ್ಮಾನಿಸ ಲಾಯಿತು. ಅರ್ಹ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು. ಉದ್ಯಮಿ ಅರುಣ ಕುಮಾರ ಬೆಂಗಳೂರು ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪತ್ರಕರ್ತ ಸಂತೋಷ ಕೋಣಿ ಉಪಸ್ಥಿತರಿದ್ದರು.

ಹಟ್ಟಿಯಂಗಡಿ ದೇವಸ್ಥಾನದ ಧರ್ಮದರ್ಶಿ ಎಚ್‌. ರಾಮಚಂದ್ರ ಭಟ್‌ ಪ್ರಸ್ತಾವನೆಗೈದರು. ಪ್ರಧಾನ ಅರ್ಚಕ ಎಚ್‌. ಬಾಲಚಂದ್ರ ಭಟ್‌ ಸ್ವಾಗತಿಸಿದರು. ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲ ಶರಣ್‌ ಕುಮಾರ ಫಲಾನುಭವಿ ಪಟ್ಟಿ ವಾಚಿಸಿದರು. ಉಪಪ್ರಾಂಶುಪಾಲ ರಾಮ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಗುರುರಾಜ್‌, ಜಯಂತ್‌ ಶ್ಯಾನುಭಾಗ್‌ ಸಮ್ಮಾನಿತರ ಪರಿಚಯ ಮಾಡಿದರು. ಉಪನ್ಯಾಸಕ ಪ್ರಶಾಂತ ಹೆಗ್ಡೆ ವಂದಿಸಿದರು.

ಟಾಪ್ ನ್ಯೂಸ್

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.