ಪಿಯುಸಿ ಅನಂತರ ಮುಂದೇನು ? ನೋಂದಣಿ ಆರಂಭ

ಉದಯವಾಣಿ ಮಾಹಿತಿ ಕಾರ್ಯಕ್ರಮ

Team Udayavani, Apr 13, 2019, 6:05 AM IST

PUC-NEXT

ಸಾಂದರ್ಭಿಕ ಚಿತ್ರ.

ಮಣಿಪಾಲ: ಇನ್ನೆರಡು ದಿನಗಳಲ್ಲಿ ಪಿಯುಸಿ ಫ‌ಲಿತಾಂಶ ಪ್ರಕಟವಾಗಲಿದ್ದು ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.

ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.

ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್‌, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾéಪ್‌ ನಂಬರ್‌ 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.