ಪೇಜಾವರ ಶ್ರೀಗಳಿಗೆ ವಾಟ್ಸ್ ಆ್ಯಪ್ ಬೆದರಿಕೆ
Team Udayavani, Jul 7, 2019, 11:51 AM IST
ಉಡುಪಿ: ಲಿಂಗಾಯತ, ವೀರಶೈವ ಧರ್ಮ ಹಿಂದೂ ಧರ್ಮದ ಅಂಗ ಎಂದು ಹೇಳಿರುವ ಪೇಜಾವರ ಶ್ರೀಗಳಿಗೆ ವಾಟ್ಸ್ಆ್ಯಪ್ನಲ್ಲಿ ಗಂಗಾವತಿ ಬಸವ ಸಮಿತಿ ಎಂಬ ಹೆಸರಿನಲ್ಲಿ ಬೆದರಿಕೆ ಬಂದಿದೆ.
ಈ ವಿಚಾರದಲ್ಲಿ ನೀವು ತಲೆಹಾಕಬಾರದು ಎಂದು ವಾಟ್ಸ್ ಆ್ಯಪ್ನಲ್ಲಿ ಪೇಜಾವರ ಶ್ರೀಗಳಿಗೆ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಪೇಜಾವರ ಶ್ರೀಗಳು ಹೇಳಿಕೆ ನೀಡಿರುವುದನ್ನು ವಿರೋಧಿಸಿರುವ ಈ ಸಂದೇಶದಲ್ಲಿ ಬಸವ ಸಮಿತಿಯು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತಿದ್ದೇವೆ, ನೀವು ಈ ಬಗ್ಗೆ ಮಾತನಾಡಕೂಡದು ಎಂದು ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶಗಳು ಸಾಮಾನ್ಯ, ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಪೊಲೀಸರಿಗೆ ದೂರು ನೀಡಿಲ್ಲ ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.