ಮಧುವನ ರೈಲ್ವೇ ಮೇಲ್ಸೇತುವೆ ದುರಸ್ತಿ ಯಾವಾಗ?

Team Udayavani, Jul 28, 2018, 6:10 AM IST

2707kota2e.jpg

ಕೋಟ: ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಹೊಂಡಗಳು ಸೃಷ್ಟಿಯಾಗಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ. ಈ ಕುರಿತು ಉದಯವಾಣಿ ಹಲವು ಬಾರಿ ವರದಿ ಪ್ರಕಟಿಸಿತ್ತು. ಆದರೆ ಇದುವರೆಗೆ ಸಂಬಂಧಪಟ್ಟ ಇಲಾಖೆ ದುರಸ್ತಿಗೆ ಮುಂದಾಗಿಲ್ಲ.

ಇಲ್ಲಿ ಸೇತುವೆಯ ಮಧ್ಯ ಭಾಗ ತಗ್ಗಾಗಿರುವುದರಿಂದ ಹಾಗೂ ನೀರು ಹೊರಗಡೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಹೊಂಡಗಳು ಸೃಷ್ಟಿಯಾಗುತ್ತದೆ. ಕಳೆದ ವರ್ಷ  ರಸ್ತೆ ದುರಸ್ತಿಗೊಳಿಸುವ ಸಂದರ್ಭ ಡಾಮರೀಕರಣ ಕೈಗೊಂಡರೂ ಈ ಬಾರಿ ಸಮಸ್ಯೆ ಮುಂದುವರಿದಿದೆ.

ಪ್ರತಿಭಟನೆಗೆ ಸಿದ್ಧತೆ
ಸಮಸ್ಯೆಯ ವಿರುದ್ಧ ಕಳೆದ ವರ್ಷ ಸ್ಥಳೀಯರು ಗಿಡ ನೆಡುವ ಮೂಲಕ ಪ್ರತಿಭಟನೆ ನಡೆಸಿದ್ದರು.  ಈ ಬಾರಿ ಕೂಡ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದ್ದು, ಆದಷ್ಟು ಶೀಘ್ರ ಇದರ ದುರಸ್ತಿ ಕುರಿತು ಕ್ರಮಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.