ಯುವತಿಗೆ ಕಿರುಕುಳ; ಆತ್ಮಹತ್ಯೆ ಯತ್ನ ಓರ್ವನಿಗೆ ನ್ಯಾಯಾಂಗ ಬಂಧನ

Team Udayavani, Jun 8, 2017, 1:52 PM IST

yuvatige-kirukula.jpg

ಕುಂದಾಪುರ: ಅಮಾಸೆಬೈಲು ಶೇಡಿಮನೆ ಗ್ರಾಮದ ಯುವತಿಗೆ ನಿರಂತರ ಕಿರುಕುಳ ನೀಡಿ ಆಕೆ ಆತ್ಮಹತ್ಯೆಗೆ ಯತ್ನಿಸುವಂತೆ ಮಾಡಿರುವ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ದಾಖಲಾಗಿರುವ ಪೋಕೊÕà ಪ್ರಕರಣದಲ್ಲಿ ಓರ್ವ ಆರೋಪಿ ವಿನಯ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದು, ಆತನನ್ನು ಕುಂದಾಪುರ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದ್ದಾರೆ. 

ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಧಿಸಿದ್ದಾರೆ.ವಿನಯ ಶೆಟ್ಟಿಯು ಬೆಂಗಳೂರಿನಲ್ಲಿರುವ ಮಾಹಿತಿ ಪಡೆದ ಪೊಲೀಸರು ಅಲ್ಲಿಂದ ಬಂಧಿಸಿ ಕರೆತಂದಿದ್ದಾರೆ. ಆತ ಅಲ್ಲಿ ಸಹೋದರನ ಜತೆ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.

ಉಳಿದ ಇಬ್ಬರು ಆರೋಪಿಗಳ ಬಂಧನಕ್ಕಾಗಿ ನಮ್ಮ ವಿಶೇಷ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಅವರ ಬಂಧನವೂ ಶೀಘ್ರದಲ್ಲೇ ಆಗಲಿದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧಿಧೀಕ್ಷಕ ಎನ್‌. ವಿಷ್ಣುವರ್ಧನ್‌ ಅವರು ತಿಳಿಸಿದ್ದಾರೆ.

ಯುವತಿ ಚೇತರಿಕೆ
ಸಂತ್ರಸ್ತ ಯುವತಿಯು ಮಣಿಪಾಲ ಆಸ್ಪತ್ರೆಯ ಲ್ಲಿದ್ದು, ತುಸು ಚೇತರಿಕೆ ಕಂಡಿದ್ದಾರೆ. ಬುಧವಾರ ಉಡುಪಿ ಜಿಲ್ಲಾ ಬಿಲ್ಲವರ ಯುವ ವೇದಿಕೆಯ ನಿಯೋಗವು ಸಂತ್ರಸ್ತ ಯುವತಿಯನ್ನು ಭೇಟಿ ಮಾಡಿ ತುರ್ತು ನೆರವನ್ನು ನೀಡಿ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಸಾಂತ್ವನ ಹೇಳಿದೆ.

ತಪ್ಪಿತಸ್ಥ ಇನ್ನುಳಿದ ಇಬ್ಬರು ಆರೋಪಿಗಳಾದ ಶೇಡಿಮನೆ ಪ್ರಸಾದ್‌ ಹೆಗ್ಡೆ ಮತ್ತು ಪ್ರಶಾಂತ್‌ ಹೆಗ್ಡೆ ಅವರನ್ನು ಕೂಡ ಪೊಲೀಸರು ಕೂಡಲೇ ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಂಡು ಯುವತಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದರೆ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಬಿಲ್ಲವರ ಯುವ ವೇದಿಕೆ ಅಧ್ಯಕ್ಷ ಪ್ರವೀಣ್‌ ಎಂ. ಪೂಜಾರಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.