ಮಹಿಳೆ ಶಕ್ತಿ ಸ್ವರೂಪಿಣಿ: ರೇಶ್ಮಾ ಉದಯ ಕುಮಾರ್‌


Team Udayavani, Mar 10, 2019, 1:00 AM IST

mahile-shakti-swaroopini.jpg

ಬೆಳ್ಮಣ್‌: ಮಹಿಳೆ ಶಕ್ತಿ  ಸ್ವರೂಪಿಣಿ ಎಂದು ಜಿ.ಪಂ.ಸದಸ್ಯೆ ರೇಶ್ಮಾ ಉದಯಕುಮಾರ್‌ ಶೆಟ್ಟಿ ಹೇಳಿದರು.
ನಿಟ್ಟೆ ಪಂಚಾಯತ್‌ ಸಭಾಂಗಣದಲ್ಲಿ ನಿಟ್ಟೆ ಮಹಿಳಾ ಸಮಾಜ, ಗ್ರಾಮ ಪಂಚಾಯತ್‌ ನಿಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಸ್ತ್ರೀಶಕ್ತಿ ಗುಂಪುಗಳ‌ ಜಂಟಿ ಆಶ್ರಯದಲ್ಲಿ ನಡೆದ ಮಹಿಳೆಯರಿಗಾಗಿ ವಿಶೇಷ ಗ್ರಾಮಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗಾಗಿ ಇರುವ ಸರಕಾರಿ ಸೌಲಭ್ಯಗಳ ಬಗ್ಗೆ ಇಲಾಖೆಗಳು ಸೂಕ್ತ ಮಾಹಿತಿ ನೀಡುವ ಮೂಲಕ ಪೂರ್ಣ ಪ್ರಮಾಣದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು.

ಪಂಚಾಯತ್‌ ಅಧ್ಯಕ್ಷೆ ಸಬಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಯೋಜನಾಧಿಕಾರಿ ಕುಮಾರ  ನಾಯ್ಕ  ಎ.,  ಕಾರ್ಕಳ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಶೋದಾ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕ ಸಚ್ಚಿದಾನಂದ, ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರುತಿ ನಾಯಕ್‌, ನಿಟ್ಟೆ ವಲಯ ಮೇಲ್ವಿಚಾರಕಿ ರಾಜೇಶ್ವರಿ ಭಟ್‌, ಮಹಿಳಾ ಸಬಲೀಕರಣಕ್ಕೆ ಪೂರಕವಾದ ವಿವಿಧ ಯೋಜನೆಗಳ ಆರೋಗ್ಯ ಮಾಹಿತಿ ನೀಡಿದರು.  

ಪಂಚಾಯತ್‌ ಅಭಿವೃದ್ಧಿ ಅಧಿ ಕಾರಿ  ಮಾಧವ  ರಾವ್‌ ದೇಶಪಾಂಡೆ, ಉಪಾಧ್ಯಕ್ಷ ಗೋಪಾಲ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.  

ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಲತಾ ಶರ್ಮಾ ಸ್ವಾಗತಿಸಿದರು. ಮಹಿಳಾ ಸಮಾಜದ ಕಾರ್ಯದರ್ಶಿ ಪ್ರಮೀಳಾ ವಂದಿಸಿದರು.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.