ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆ: ನೆರವಿಗೆ ಮನವಿ

Team Udayavani, Oct 11, 2018, 7:00 PM IST

z-24.jpg

ಉಡುಪಿ: ಸಂತೋಷನಗರದ ಬಾಡಿಗೆ ಮನೆಯಲ್ಲಿ ವಾಸವಿರುವ ಸಾವಿತ್ರಿ ಆರ್‌. ಭಟ್‌ ಅವರು ಆರು ತಿಂಗಳುಗಳಿಂದ ಸ್ತನಕ್ಯಾನ್ಸರ್‌ನಿಂದ ಬಳಲುತ್ತಿದ್ದು ಈಗಾಗಲೇ ಬಯಾಪ್ಸಿ ಮತ್ತು ಮೇಜರ್‌ ಸರ್ಜರಿ ನಡೆದಿದೆ. ಇದಕ್ಕೆ ಎರಡು ಲಕ್ಷ ರೂ.ತಗಲಿದೆ. ಅನಂತರ ಕೆಮೊಥೆರಪಿ ಕೂಡ ನಡೆಸಲಾಗಿದ್ದು ಈಗಾಗಲೇ ಒಟ್ಟು 5 ಲ.ರೂ. ವೆಚ್ಚ ಮಾಡಿದ್ದಾರೆ. ಮುಂದೆ ರೇಡಿಯೇಷನ್‌ಗೆ 2 ಲ.ರೂ.ಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ನಾತಕೋತ್ತರ ಪದವೀಧರೆಯಾಗಿರುವ ಸಾವಿತ್ರಿ ಅವರು ಈಗ ಉದ್ಯೋಗ ಮಾಡುವ ಸ್ಥಿತಿಯಲ್ಲಿಯೂ ಇಲ್ಲದೇ ಹಣಕಾಸು ಹೊಂದಿಸಿಕೊಳ್ಳಲು ಆಗದೆ ಸಂಕಷ್ಟಕ್ಕೀಡಾಗಿದ್ದಾರೆ. 

ಸಹೃದಯರು ವಿಜಯಾಬ್ಯಾಂಕ್‌ ಮೈನ್‌ ಬ್ರಾಂಚ್‌, ಕೆ.ಎಂ ಮಾರ್ಗ ಉಡುಪಿ, ಖಾತೆ ಸಂಖ್ಯೆ 11970101100062 (IFSC CODE: VIJB0001211)  ಗೆ ಜಮೆ ಮಾಡಿ ಚಿಕಿತ್ಸೆಗೆ ನೆರವಾಗಬೇಕು ಎಂದು ಸಾವಿತ್ರಿ ಭಟ್‌ ಅವರು ಮನವಿ ಮಾಡಿದ್ದಾರೆ. 

ಟಾಪ್ ನ್ಯೂಸ್

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

1-iip

Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.