ಮಹಿಳಾ ಆರೋಗ್ಯ ಪಾಲನೆ : ಉಪನ್ಯಾಸ
Team Udayavani, Feb 23, 2017, 4:59 PM IST
ಉಡುಪಿ: ಸ್ವಾವಲಂಬನೆ, ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು, ಹಿತಮಿತ ಆಹಾರ ಸೇವನೆ, ಪರಿಸರ ಸ್ವತ್ಛತೆ ನಿರ್ವಹಣೆ, ಲೈಂಗಿಕ ಸ್ವೇಚ್ಛಾಚಾರದಿಂದ ದೂರವಿರುವುದು – ಇವು ಮಹಿಳೆಯರ ಸಂತೃಪ್ತ ಜೀವನಕ್ಕೆ ಪೂರಕ ಅಂಶಗಳು ಎಂದು ಮಣಿಪಾಲದ ಸೋನಿಯಾ ಕ್ಲಿನಿಕ್ ಮತ್ತು ನರ್ಸಿಂಗ್ ಹೋಂನ ವೈದ್ಯೆ ಡಾ| ಗಿರಿಜಾ ಎ. ಅಭಿಪ್ರಾಯಪಟ್ಟರು.
ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಮಹಿಳಾ ಸಬಲೀಕರಣ ಪ್ರಕೋಷ್ಠದ ಆಶ್ರಯದಲ್ಲಿ ಏರ್ಪಡಿಸಲಾದ ಮಹಿಳೆಯರದ ಆರೋಗ್ಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಅಧ್ಯಕ್ಷತೆ ವಹಿಸಿದ್ದರು. ಪ್ರಕೋಷ್ಠದ ಸಂಯೋಜಕಿ ಲವಿಟಾ ಡಿ’ಸೋಜಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಶಿವಾನಿ ಯು. ಶ್ಯಾನ್ ಭಾಗ್ ಉಪಸ್ಥಿತರಿದ್ದರು. ಚೈತ್ರಾ ಕಿಣಿ ಸ್ವಾಗತಿಸಿದರು. ಅನುರಾಧಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.