ಕಡಿಮೆ ಖರ್ಚಿನಲ್ಲಿ ಬಾವಿಗೆ ನೀರಿಂಗಿಸುವ ಕೆಲಸ !

ಜಲ ಸಂಪನ್ಮೂಲ: ಮನೆ ಮನೆಗೆ ಮಳೆಕೊಯ್ಲು ಉದಯವಾಣಿ ಅಭಿಯಾನ

Team Udayavani, Sep 19, 2019, 5:47 AM IST

1709PALLI06

ಪಳ್ಳಿ: ಉದಯವಾಣಿಯ ಜಲಸಾಕ್ಷರ ಅಭಿಯಾನದಿಂದ ಪ್ರೇರಣೆ ಗೊಂಡು ಕಲ್ಯಾ ಗ್ರಾಮದ ಕುಂಟಾಡಿ ಅಶೋಕ್‌ ನಗರ ನಿವಾಸಿ ಹೇಮಾವತಿ ಅವರು ತಮ್ಮ ಮನೆಗೆ ಮಳೆಕೊಯ್ಲು ಪದ್ಧತಿ ಅನುಷ್ಠಾನ ಮಾಡಿದ್ದಾರೆ. ಈ ಮೂಲಕ ಸಂಗ್ರಹಿಸಿದ ಮಳೆ ನೀರನ್ನು ಶುದ್ಧೀಕರಿಸಿ ಬಾವಿಗೆ ಹಾಯಿಸುತ್ತಿದ್ದಾರೆ. ಕಳೆದ ಬೇಸಗೆಯಲ್ಲಿ ನೀರಲ್ಲದೆ ಬಾವಿ ಬರಿದಾಗಿತ್ತು. ಬಾವಿಯ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಅತೀ ಕಡಿಮೆ ಖರ್ಚಿನಲ್ಲಿ ಮಳೆಕೊಯ್ಲು ಘಟಕ ನಿರ್ಮಿಸುವ ಮೂಲಕ ಇವರು ಇದೀಗ ಮಾದರಿಯಾಗಿದ್ದಾರೆ.

500 ಲೀ. ಸಾಮಾರ್ಥ್ಯವುಳ್ಳ ಟ್ಯಾಂಕ್‌ನಲ್ಲಿ ಮಳೆ ನೀರು ಸಂಗ್ರಹಿಸಿ ಬಳಿಕ ಅದನ್ನು ಶುದ್ಧೀಕರಿಸಿ ಬಾವಿಗೆ ಹಾಯಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬಾವಿಯ ನೀರಿನ ಮಟ್ಟದಲ್ಲೂ ಏರಿಕೆ ಕಂಡುಬಂದಿದ್ದು, ಬೇಸಗೆಯಲ್ಲಿ ಈ ಬಾರಿ ನೀರನ ಅಭಾವವಾಗದು ಎಂಬ ಆಶಾಭಾವದಲ್ಲಿ ಹೇಮಾವತಿ ಅವರಿದ್ದಾರೆ.

ಕಡಿಮೆ ಖರ್ಚು
ಕಡಿಮೆ ಖರ್ಚಿನಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಬೇಸಗೆಯಲ್ಲಿ ಉಂಟಾಗುವ ನೀರಿನ ಅಭಾವವನ್ನು ತಪ್ಪಿಸಬುದು. ಈ ನಿಟ್ಟಿನಲ್ಲಿ ಯೋಜನೆ ಅಳವಡಿಸಿಕೊಂಡಿದ್ದೇವೆ.
– ಹೇಮಾವತಿ, ಅಶೋಕ್‌ ನಗರ

ನೀವೂ ಅಳವಡಿಸಿ, ವಾಟ್ಸಪ್‌ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್‌ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
-7618774529

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.