ಶಾಲಾಭಿವೃದ್ಧಿಗೆ ತಂಡವಾಗಿ ಕಾರ್ಯನಿರ್ವಹಿಸಿ: ಲಾಲಾಜಿ ಮೆಂಡನ್‌

Team Udayavani, Jun 20, 2019, 5:45 AM IST

lalaji

ಪಡುಬಿದ್ರಿ: ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪುಟಾಣಿಗಳಿಗೆ ಒದಗಿಸುವ ದೃಷ್ಟಿಯಿಂದ ಕರ್ನಾಟಕ ಪಬ್ಲಿಕ್‌ ಶಾಲೆಯಾಗಿ ಮಾರ್ಪಟ್ಟಿರುವ ಸರಕಾರಿ ಶಾಲೆಯ ಸಮಗ್ರ ಅಭಿವೃದ್ಧಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ, ಉತ್ತಮ ಫಲಿತಾಂಶಗಳಿಗಾಗಿ ಎಲಿಮೆಂಟರಿ, ಪ್ರೌಢ ಹಾಗೂ ಪದವಿಪೂರ್ವ ವಿಭಾಗಗಳ ಎಲ್ಲ ಶಿಕ್ಷಕರು, ಪ್ರಾಧ್ಯಾಪಕರು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಬೇಕಿದೆ. ಮುಂದೆ ಸಮಗ್ರವಾಗಿ ಒಂದೇ ಅಭಿವೃದ್ಧಿ ಸಮಿತಿ ರಚಿಸಬೇಕು ಎಂದು ಕಾಪು ಶಾಸಕ ಲಾಲಾಜಿ ಮೆಂಡನ್‌ ಹೇಳಿದರು.

ಅವರು ಜೂ. 19ರಂದು ಪಡುಬಿದ್ರಿಯ ಕೆಪಿಎಸ್‌ನಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸೇರ್ಪಡೆಯಲ್ಲಿನ ಕುಸಿತದ ವಿಚಾರದಲ್ಲಿ ಹತ್ತಿರದ ಬಾಲಕರ ಹಾಸ್ಟೆಲ್ನ ವಾರ್ಡನ್‌ ಬಸವರಾಜ್‌ ಅವರನ್ನು ಕರೆಸಿ ಶಾಸಕರು ಅವರಲ್ಲಿ ವಿಚಾರಿಸಿದರು.

ಸರಕಾರಿ ಕೆಪಿಎಸ್‌ನ ಅಭಿವೃದ್ದಿಗಾಗಿ ಈಗಾಗಲೇ 1ಕೋಟಿ ರೂ. ಗಳ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಶಾಸಕ ಲಾಲಾಜಿ ಮೆಂಡನ್‌ ತಿಳಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು ಶಿಕ್ಷಕರಲ್ಲಿ ಪರಸ್ಪರ ಹೊಂದಾಣಿಕೆ ಅತ್ಯಗತ್ಯವೆಂದರು. ಸರಕಾರಿ ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಸರಿತಾ ಮಾತನಾಡಿದರು. ಕಾಲೇಜು ಖರ್ಚುವೆಚ್ಚದ ಲೆಕ್ಕಪತ್ರಗಳಿಗೆ ಸಭೆಯಲ್ಲಿ ಅನುಮತಿ ನೀಡಲಾಯಿತು. ಪ್ರಾಥಮಿಕ, ಪ್ರೌಢ ಹಾಗೂ ಸರಕಾರಿ ಪ. ಪೂ. ಕಾಲೇಜಿನ ಅಧ್ಯಾಪಕರು, ಪ್ರಾಧ್ಯಾಪಕರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸರಕಾರಿ ಪ. ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲೆ ಯಶೋದಾ ಸ್ವಾಗತಿಸಿದರು. ಪ್ರಾಧ್ಯಾಪಕಿ ಪ್ರಮೀಳಾ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.