ಪಣಿಯೂರು: ವಿಶ್ವ ರಂಗಭೂಮಿ ದಿನಾಚರಣೆ

Team Udayavani, Mar 29, 2019, 6:08 AM IST

World-Theater-Day

ಕಾಪು: ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ, ತುಳು ಸಂಸಾರ ಪಣಿಯೂರು ಇವರ ವತಿಯಿಂದ ಪಣಿಯೂರು ಶ್ರೀ ದುರ್ಗಾ ದೇವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ರಂಗ ದಿನಾಚರಣೆ ಕಾರ್ಯಕ್ರಮವನ್ನು ಕಲಾವಿದೆಯ ಮುಖಕ್ಕೆ ಬಣ್ಣ ಹಚ್ಚುವ ಮೂಲಕ ಆಚರಿಸಲಾಯಿತು.

ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಬಾಸುಮ ಕೊಡಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಂಗಭೂಮಿ ಯಾವುದೇ ವಿಷಯವನ್ನು ಸುಲಭವಾಗಿ ಅರ್ಥ ಮಾಡಿಸುವ ಮಾಧ್ಯಮ ವಾಗಿದೆ. ಜಗತ್ತು ಬದಲಾದಂತೆ ರಂಗಭೂಮಿಯಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಹಾಗಾಗಿ ನಾವೂ ಕೂಡ ಬದಲಾವಣೆಗೆ ತಕ್ಕಂತೆ ಬದಲಾಗಬೇಕಾದ ಅನಿವಾರ್ಯತೆ ಇದೆ. ಯಾವುದೇ ಭಾಷೆಯ ಸಾಹಿತ್ಯ, ಸಂಸ್ಕೃತಿ, ಕಲೆ ಉಳಿಸಿ ಬೆಳೆಸುವುದರ ಜತೆಗೆ ಭಾಷೆ ಕೂಡ ಉಳಿಸಿ ಬೆಳೆಸಲು ಪ್ರಯತ್ನಿಸಬೇಕು ಎಂದವರು ತಿಳಿಸಿದರು.

ವಿಶ್ವ ರಂಗದಿನಾಚರಣೆಯ ಬಗ್ಗೆ ಉಪನ್ಯಾಸ ನೀಡಿದ ರಂಗಕರ್ಮಿ ಗಣೇಶ್‌ ರಾವ್‌ ಎಲ್ಲೂರು ಮಾತನಾಡಿ ಯಾವುದೇ ಕಟ್ಟುಪಾಡು, ತಾರತಮ್ಯವಿಲ್ಲದ ಏಕೈಕ ಭೂಮಿಯೆಂದರೆ ಅದು ರಂಗಭೂಮಿ ಮಾತ್ರ. ದೈನಂದಿನ ಜೀವನದ ಭೂತಾರಾಧನೆ, ನಾಗರಾಧನೆ ಕೂಡ ಒಂದು ರೀತಿಯಲ್ಲಿ ರಂಗಭೂಮಿಯ ಚಟುವಟಿಕೆಗಳಾಗಿವೆ ಎಂದರು.

ಕಲಾ ತಂಡದ “ಅಂಚಿಡಿªಂಚಿ – ಇಂಚಿಡªಂಚಿ’ ಎಂಬ ನೂತನ ತುಳು ನಾಟಕದ ಮುಹೂರ್ತ ನೆರವೇರಿಸಿದ ಕೆ.ಎಲ್‌. ಕುಂಡಂತಾಯ ಮಾತನಾಡಿ, ಬದಲಾದ ಕಾಲಮಾನಕ್ಕೆ ತಕ್ಕಂತೆ ನಾಟಕ ಗಳು ಬದಲಾಗಿವೆ. ಆದರೆ ಸಕಾಲಿಕವಾಗಿ ಪ್ರೇಕ್ಷಕರಿಗೆ ಏನು ಬೇಕು ಎನ್ನುವುದನ್ನು ಅರಿತುಕೊಂಡು ಆ ರೀತಿಯಲ್ಲಿಯೇ ನಾಟಕದ ವಸ್ತು ವಿಷಯವನ್ನು ತಿಳಿಸಿದರೆ ಹೆಚ್ಚು ಪ್ರಸ್ತುತ ಎನಿಸುತ್ತದೆ ಎಂದರು.ಸ್ಥಳೀಯವಾಗಿ ನಾಟಕರಂಗದಲ್ಲಿ ಪ್ರಖ್ಯಾತಿಯಲ್ಲಿರುವ ರಂಗ ಕಲಾವಿದ ರಾದ ಶುಭಕರ ಬೆಳಪು, ನವೀನ್‌ ಕುಮಾರ್‌ ಎಲ್ಲೂರು ಮತ್ತು ಗಣೇಶ್‌ ಸಾಲಿಯಾನ್‌ ಅದಮಾರು ಇವರನ್ನು ಸಮ್ಮಾನಿಸಲಾಯಿತು.

ತುಳು ಸಂಸಾರ ಪಣಿಯೂರು ಇದರ ಅಧ್ಯಕ್ಷ ಎಲ್ಲೂರು ಆನಂದ ಕುಂದರ್‌ ಅಧ್ಯಕ್ಷತೆ ವಹಿಸಿದ್ದರು. ಎಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಮತಾ ಆರ್‌. ಶೆಟ್ಟಿ, ನಿವೃತ್ತ ಶಿಕ್ಷಕಿ ಶರಾವತಿ ಯು. ಆರ್‌., ಸ್ಥಳೀಯರಾದ ನವೀನ್‌ ಕುಮಾರ್‌, ಸದಾನಂದ ಶೆಟ್ಟಿ, ಸಂಜೀವ ಕೆ. ಉಪಸ್ಥಿತರಿದ್ದರು.

ತುಳು ಸಂಸಾರ ಪಣಿಯೂರು ಇದರ ಪದಾಧಿಕಾರಿಗಳಾದ ಸುರೇಶ್‌ ಕುಲಾಲ್‌ ಸ್ವಾಗತಿಸಿ, ವಂದಿಸಿದರು. ಯತೀಶ್‌ ಶೆಟ್ಟಿ ಪ್ರಸ್ತಾವನೆಗೈದರು. ರಾಕೇಶ್‌ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.