“ನಟ,ಪ್ರೇಕ್ಷಕರ ನಡುವಿನ ಅಂತರ ವಿಲೀನ’

ವಿಶ್ವ ರಂಗಭೂಮಿ ದಿನಾಚರಣೆ

Team Udayavani, Mar 29, 2019, 6:10 AM IST

World-Theater-Day-kunda

ಕುಂದಾಪುರ: ಪ್ರೇಕ್ಷಕರೂ ರಂಗಗೀತೆಗಳನ್ನು ಜೊತೆಗೇ ಹಾಡುವಂತೆ ಉತ್ತೇಜಿಸುವ ಮೂಲಕ ನಟ ಮತ್ತು ಪ್ರೇಕ್ಷಕರ ನಡುವಿನ ಅಂತರವನ್ನು ವಿಲೀನಗೊಳಿಸಿ ಇಡೀ ಸಭಾಂಗಣವನ್ನೇ ರಂಗದ ಮೇಲೆ ತಂದ ಶ್ರೇಯಸ್ಸು ರಂಗಭೂಮಿಗೆ, ಕಲಾವಿದರಿಗೆ ಸಲ್ಲಬೇಕು ಎಂದು ಹಿರಿಯ ಜೇಸಿ ಮತ್ತು ನ್ಯಾಯವಾದಿ ಶ್ರೀಧರ್‌ ಹೇಳಿದರು.

ಇಲ್ಲಿನ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಕಲಾವಿದರು ಸ್ಥಳೀಯ ಜೇಸಿಐ ಕುಂದಾಪುರ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನದಲ್ಲಿ ಮಾತನಾಡಿದರು.

ಸಮುದಾಯ ಸಂಘಟನೆಯ ಅಧ್ಯಕ್ಷ ಉದಯ ಗಾಂವ್‌ಕಾರ್‌, ನಮ್ಮ ಪೂರ್ವಜರು ಮಾನವರಾದದ್ದು ಕೇವಲ ಜೈವಿಕ ವಿಕಾಸದಿಂದಷ್ಟೇ ಅಲ್ಲ. ಬದಲಾಗಿ ನಾವು ಮನುಷ್ಯ ಎಂದು ಕರೆಯಿಸಿಕೊಳ್ಳಲು ಸಾಧ್ಯವಾದದ್ದೇ ಸಾಂಸ್ಕೃತಿಕ ವಿಕಾಸದಿಂದ. ಪ್ರಶ್ನೆಯೇ ನಮ್ಮಲ್ಲಿ ಪ್ರಜ್ಞೆಯನ್ನು ಹುಟ್ಟಿಸಿತು. ಆ ಪ್ರಶ್ನೆಯನ್ನು ಇನ್ನೊಬ್ಬರಿಗೆ ಕೇಳುವಾಗಲೇ ರಂಗಭೂಮಿ ಹುಟ್ಟಿತು ಎಂದರು.

ಕ್ಯೂಬಾದ ರಂಗಕರ್ಮಿ ಕಾರ್ಲೋಸ್‌ ಸಾಲ್ಡ್ರನ್‌ ಅವರ ಸಂದೇಶವನ್ನು ರಂಗನಿರ್ದೇಶಕ ಮತ್ತು ಸಮುದಾಯ ಸಂಘಟನೆಯ ಉಪಾಧ್ಯಕ್ಷ ವಾಸುದೇವ ಗಂಗೇರ ಅವರ ನಿರ್ದೇಶನದಲ್ಲಿ ಕಲಾವಿದರಾದ ಸುಧಾಕರ ಕಾಂಚನ್‌, ವಿಕ್ರಮ್‌, ಅಶೋಕ ತೆಕ್ಕಟ್ಟೆ, ಸಚಿನ್‌ ಅಂಕೋಲಾ, ಶಿವಾನಂದ ಬೀಜಾಡಿ, ಅಲ್ಡಿ†ನ್‌ ಡಿ’ಸೋಜ, ರವೀಂದ್ರ ಕೋಡಿ, ರವಿ ಕಟ್ಕರೆ, ಅನ್ನಪೂರ್ಣ ಸಚಿನ್‌ ಅವರ ತಂಡವು ರಂಗಗೀತೆಗಳು ಮತ್ತು ರಂಗಚಲನೆ, ಆಂಗಿಕಗಳ ನೆರವಿನಲ್ಲಿ ವಾಚಿಸಿದರು.

ಹಿರಿಯ ಕಲಾವಿದರಾದ ಜಿ.ವಿ ಕಾರಂತ, ಬಾಲಕೃಷ್ಣ ಎಂ., ಶಂಕರ ಆನಗಳ್ಳಿ, ನರಸಿಂಹ ಎಚ್‌., ರಂಗ ವಿಮರ್ಶಕಿ ಶೋಭಾ ಅರಸ್‌ ಮತ್ತಿತರರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಚಿಂತಕ ಪಡುಕರೆ ಉದಯ ಶೆಟ್ಟಿ ಕಲಾವಿದರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.