World Yoga Day: ಸ್ವಾಮೀಜಿಗಳಿಂದ ಯೋಗ
Team Udayavani, Jun 22, 2024, 12:02 AM IST
ಉಡುಪಿ: ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಾರ್ಯ ಕ್ರಮವನ್ನು ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ, ಯೋಗಾಸನ ಮಾಡಿದರು. ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶ್ರೀ ಮಠದಲ್ಲಿ ಯೋಗಾಸನ ಮಾಡಿದರು.
ಮೂಡುಬಿದಿರೆ: ವಿಶ್ವ ಯೋಗ ದಿನದ ಅಂಗವಾಗಿ ಮೂಡುಬಿದಿರೆ ಶ್ರೀ ಜೈನಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾ ಚಾರ್ಯ ವರ್ಯ ಸ್ವಾಮೀಜಿ ಯವರು ಭಟ್ಟಾರಕ ಭವನ ದಲ್ಲಿ ಮತ್ತು ಸಾವಿರ ಕಂಬದ ಬಸದಿ ಎದುರಿನ ಬೃಹತ್ ಸಂಪಿಗೆಯ ಮರದಡಿ ಮುಂಜಾನೆ 9.30ರಿಂದ 10.15ರ ವರೆಗೆ ವಿವಿಧ ಯೋಗಾಸನಗಳನ್ನು ಪ್ರಸ್ತುತಪಡಿಸಿದರು.
ಸ್ವಸ್ತಿಶ್ರೀ ಜೈನ ವಸತಿ ಪ.ಪೂ. ಕಾಲೇಜಿನ ವಿದ್ಯಾರ್ಥಿವೃಂದ, ಬೋಧಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.