ಉಪ ಮುಖ್ಯಮಂತ್ರಿ ಹುದ್ದೆ ಯಾಕಿಷ್ಟು ಚಿಂತೆ!
Team Udayavani, Jun 9, 2019, 6:00 AM IST
ಮಣಿಪಾಲ: ಬಹುತೇಕ ರಾಜ್ಯಗಳಲ್ಲಿ ಮುಖ್ಯಮಂತ್ರಿ ಮತ್ತು ಸಚಿವರ ಮಧ್ಯೆ ಉಪ ಮುಖ್ಯಮಂತ್ರಿ ಹುದ್ದೆ ರೂಪಿಸಿದ್ದು, ಆಡಳಿತಾತ್ಮಕವಾಗಿ ನೆರವಾಗುವುದು ಇದರ ಹಿಂದಿನ ಆಶಯ. ಆದರೆ ಬಹುಪಾಲು ಬಳಕೆಯಾಗಿರುವುದು ರಾಜಕೀಯ ಕಾರಣಗಳಿಗಾಗಿ. ವಾಸ್ತವವಾಗಿ ಸಂವಿಧಾನದಲ್ಲಿ ಈ ಹುದ್ದೆಯ ಉಲ್ಲೇಖವೇ ಇಲ್ಲ.
ಯಾಕೆ ಡಿಸಿಎಂ ಹುದ್ದೆ
- ಸುಲಭ ಆಡಳಿತ
- ಆಂತರಿಕ ಭಿನ್ನಮತ ಶಮನ
- ಮಿತ್ರಪಕ್ಷಗಳನ್ನು ಸಮಾಧಾನಿಸಲು
- ಜಾತಿ ಲೆಕ್ಕಾಚಾರದಲ್ಲಿ ಪ್ರಾತಿನಿಧ್ಯ
ಆಂಧ್ರ ಪ್ರದೇಶದ ಜಗನ್‌ಮೋಹನ್ ನೇತೃತ್ವದ ಹೊಸ ಸರಕಾರದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 5 ಮಂದಿಗೆ ಡಿಸಿಎಂ ಸ್ಥಾನ ನೀಡಲಾಗಿದೆ. ವಿಶೇಷವೆಂದರೆ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಸರಕಾರದಲ್ಲಿ ಮೂವರು ಡಿಸಿಎಂ ಗಳಾಗಿದ್ದರು. ಉಳಿದಂತೆ ಕರ್ನಾಟಕ ಸೇರಿದಂತೆ ಕೆಲವೆಡೆ ಇಬ್ಬರು ಈ ಹುದ್ದೆ ಅಲಂಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.