ಇಂದು ತಿಂಗಳೆಗೆ ಯದುವೀರ ಒಡೆಯರ್
Team Udayavani, Mar 8, 2018, 7:30 AM IST
ಹೆಬ್ರಿ: ತಿಂಗಳೆ ನೇಮೋತ್ಸವ, ಸಾಹಿತ್ಯೋತ್ಸವ ಮತ್ತು “ತಿಂಗಳೆ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾ. 8ರಂದು ಹೆಬ್ರಿ ಸಮೀಪದ ತಿಂಗಳೆಗೆ ಪಾಲ್ಗೊಳ್ಳುವರು.
ಮಹಾರಾಜರನ್ನು ಸಂಜೆ 5 ಗಂಟೆಗೆ ಹೆಬ್ರಿಯಲ್ಲಿ ಪೂರ್ಣಕುಂಭ ಸಹಿತ ಸಾಂಪ್ರದಾಯಿಕವಾಗಿ ಸ್ವಾಗತಿಸಿ ಬೃಹತ್ ವಾಹನ ಜಾಥಾದ ಮೂಲಕ ತಿಂಗಳೆ ಗರಡಿಗೆ ಕರೆದೊಯ್ಯಲಾಗುವುದು. ಅಲ್ಲಿ ಸಾಹಿತ್ಯೋತ್ಸವದ 57ನೇ ಅಧಿವೇಶನ ನಡೆಯಲಿದೆ. ಡಾ| ಬನ್ನಂಜೆ ಗೋವಿಂದಾ ಚಾರ್ಯರು ಮತ್ತು ಚಿಂತಕಿ ಡಾ| ವೀಣಾ ಬನ್ನಂಜೆಯವರ ಪ್ರವಚನದ ಬಳಿಕ ಡಾ|ಎಂ.ಮೋಹನ ಆಳ್ವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.