Yakshagana Kalaranga;ವಿದ್ಯಾಪೋಷಕ್‌ 55ನೇ ಮನೆ‌ ಹಸ್ತಾಂತರ

Team Udayavani, Oct 19, 2024, 12:23 AM IST

1-a-yakshaga

ಉಡುಪಿ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ವಿದ್ಯಾರ್ಥಿಗಳಾದ ನಿಧಿ ಹಾಗೂ ಭೂಮಿಕಾ ಸಹೋದರಿಯರಿಗೆ ಬ್ರಹ್ಮಾವರ ತಾಲೂಕಿನ ಹೇರಾಡಿಯ ಸಂಕಾಡಿಯಲ್ಲಿ ಪಣಂಬೂರಿನ ಎಂಜಿನಿಯರ್‌ ವಾಸುದೇವ ಐತಾಳ್‌ ಅವರು ತಮ್ಮ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪ್ರಾಯೋಜಿಸಿದ ನೂತನ ಮನೆ “ಕೃಪಾರಂಗ’ವನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.

ಪಣಂಬೂರು ವಾಸುದೇವ ಐತಾಳ್‌, ಮೀನಾಕ್ಷಿ ವಿ. ಐತಾಳ ದಂಪತಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಐತಾಳ್‌, ಕಲಾರಂಗ ವಿಶ್ವಾಸಾರ್ಹತೆ ಮತ್ತು ಸಮಾಜ ಪ್ರೀತಿ ಯಿಂದ ಕೆಲಸ ಮಾಡುವ ಅನನ್ಯ ಸಂಘಟನೆ. ಸಹಾಯ ಪಡೆದ ವಿದ್ಯಾರ್ಥಿ ಗಳು ಪ್ರತ್ಯರ್ಪಣದಿಂದ ಸಮಾಜದ ಋಣ ತೀರಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಮಾತನಾಡಿ, ಯಕ್ಷಗಾನ ಕಲಾರಂಗದ ಕಾರ್ಯಕರ್ತರ ನಿಸ್ಪೃಹ ಸಮಾಜಪರ ಕೆಲಸ ಶ್ಲಾಘನಾರ್ಹ ಎಂದರು.

ಸಂಸ್ಥೆಯ ಉಪಾಧ್ಯಕ್ಷರಾದ ಎಸ್‌. ವಿ. ಭಟ್‌, ಪಿ. ಕಿಶನ್‌ ಹೆಗ್ಡೆ, ವಿ. ಜಿ. ಶೆಟ್ಟಿ, ನಿವೃತ್ತ ಪ್ರಾಂಶುಪಾಲೆ ತಾರಾ, ಉಪನ್ಯಾಸಕಿ ಅನುರಾಧಾ, ನಿವೃತ್ತ ಬ್ಯಾಂಕ್‌ ಉದ್ಯೋಗಿಗಳಾದ ನರಸಿಂಹ ಮೂರ್ತಿ, ಸಂಸ್ಥೆಯ ಕಾರ್ಯಕರ್ತ ರಾದ ಬಿ. ಭುವನಪ್ರಸಾದ ಹೆಗ್ಡೆ, ವಿಜಯಕುಮಾರ್‌ ಮುದ್ರಾಡಿ, ಅನಂತರಾಜ್‌ ಉಪಾಧ್ಯಾಯ, ಎ. ಅಜಿತ್‌ ಕುಮಾರ್‌, ಡಾ| ಪೃಥ್ವಿರಾಜ್‌, ಡಾ| ರಾಜೇಶ ನಾವಡ, ಗಣಪತಿ ಭಟ್‌, ವಿನೋದಾ ಎಂ. ಕಡೆಕಾರ್‌, ಜಯಶ್ರೀ, ಎಚ್‌.ಎನ್‌. ಶೃಂಗೇಶ್ವರ, ವಿಶ್ವನಾಥ ಪ್ರಾಕ್ತನ ವಿದ್ಯಾಪೋಷಕ್‌ ವಿದ್ಯಾರ್ಥಿಗಳಾದ ಸುಶ್ಮಾ, ಕಲ್ಪಶ್ರೀ, ಚೆನ್ನಬಸವ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಕ್ಷ ಎಂ. ಗಂಗಾಧರ ರಾವ್‌ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್‌ ನಿರೂಪಿಸಿದರು. ನಾರಾಯಣ ಎಂ. ಹೆಗ್ಡೆ ವಂದಿಸಿದರು.

ವಿದ್ಯಾಪೋಷಕ್‌ 55ನೇ ಮನೆ‌
ಮನೆಯ ಮೇಲೆ ಮರ ಬಿದ್ದು ಸಂಪೂರ್ಣ ಭಗ್ನಗೊಂಡ ಮನೆಯನ್ನು 6 ಲಕ್ಷ ರೂ. ವೆಚ್ಚದಲ್ಲಿ, ಕೇವಲ 80 ದಿನಗಳಲ್ಲಿ ನಿರ್ಮಿಸಿ ಹಸ್ತಾಂತರಿಸಿರುವುದು ಸಂಸ್ಥೆಯ ಮನೆ ನಿರ್ಮಾಣದ ಚರಿತ್ರೆಯಲ್ಲಿ ಹೊಸ ದಾಖಲೆಯಾಗಿದೆ. ಇದು ಕಲಾರಂಗ ದಾನಿಗಳ ನೆರವಿನಿಂದ ನಿರ್ಮಿಸಿದ 55ನೆಯ ಮನೆಯಾಗಿದೆ ಎಂದು ಮುರಲಿ ಕಡೆಕಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.