Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
Team Udayavani, Nov 27, 2024, 6:25 AM IST
ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 2024-25ನೇ ಸಾಲಿನ ತಿರುಗಾಟಕ್ಕೆ ನ. 27ರಂದು ಚಾಲನೆ ದೊರೆಯಲಿದೆ.
ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಹೋಮ, ರಾತ್ರಿ 8.30ರಿಂದ ಚೌಕಿಯಲ್ಲಿ ಗಣಪತಿ ಪೂಜೆ ಹಾಗೂ ಪ್ರಥಮ ದೇವರ ಸೇವೆ ಆಟ ರಾಮಾಶ್ವಮೇಧ ಜರಗಲಿದೆ.
ಸಿಗಂದೂರು ಮೇಳ ತಿರುಗಾಟಕ್ಕೆ ಇಂದು ಚಾಲನೆ
ಸಿಗಂದೂರು: ಸಿಗಂದೂರು ಶ್ರೀ ಚೌಡಮ್ಮದೇವಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ 2024-25ನೇ ಸಾಲಿನ ತಿರುಗಾಟಕ್ಕೆ ನ.27ರಂದು ಚಾಲನೆ ದೊರೆಯಲಿದೆ.
ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಹೋಮ, ರಾತ್ರಿ 9.30ಕ್ಕೆ ಚೌಕಿಯಲ್ಲಿ ಮಹಾಪೂಜೆ, ಅನಂತರ ಪ್ರಥಮ ದೇವರ ಸೇವೆ ಆಟ ಅಶ್ವಮೇಧ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.