ಯಕ್ಷಗಾನ ಪರಿಪೂರ್ಣ ಕಲೆ: ಅಶ್ವಿನಿ ಕೊಂಡದಕುಳಿ
Team Udayavani, May 7, 2019, 6:14 AM IST
ತೆಕ್ಕಟ್ಟೆ: ಅಬ್ಬರದ ವೇಷಭೂಷಣ, ಪ್ರಬುದ್ಧ ಮಾತುಗಾರಿಕೆ, ನೃತ್ಯ, ಹಾವ-ಭಾವ-ತಾಳ-ಅಭಿನಯನ್ನು ಒಳಗೊಂಡಿರುವ ಯಕ್ಷ ಕಲೆ ವಿಶಿಷ್ಟ, ಪರಿಪೂರ್ಣ ಕಲಾ ಪ್ರಾಕಾರ ಎಂದು ಕರ್ನಾಟಕ ಬಯಲಾಟ ಅಕಾಡೆಮಿಯ ಸದಸ್ಯೆ, ಕಲಾವಿದೆ ಅಶ್ವಿನಿ ಕೊಂಡದಕುಳಿ ಹೇಳಿದರು.
ಇಲ್ಲಿನ ಹಯಗ್ರೀವ ಕಲ್ಯಾಣ ಮಂಟಪದಲ್ಲಿನ ಯಶಸ್ವಿ ಕಲಾವೃಂದ ಹಾಗೂ ಕೈಲಾಸ ಕಲಾಕ್ಷೇತ್ರದ ನೇತೃತ್ವದಲ್ಲಿ ನಡೆಯುತ್ತಿರುವ ರಜಾರಂಗು 2019 ಇದರ 25ನೇ ದಿನದ ಜ್ಞಾನ ರಂಜನಾ ಶಿಬಿರದಲ್ಲಿ ಯಕ್ಷದೇಗುಲ ಬೆಂಗಳೂರು ವತಿಯಿಂದ ನಡೆದ ಯಕ್ಷಗಾನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಬಿರಾರ್ಥಿಗಳಿಗೆ ರಂಗದಲ್ಲಿ ಚೌಕಿ ಮನೆಯಲ್ಲಿ ವೇಷ ತಯಾರಾಗುವ ಬಗೆ ರಂಗದಲ್ಲಿಯೇ ತೋರಿಸುವ ಮೂಲಕ ಅಭಿನಯದಲ್ಲಿ ಪ್ರವೇಶ, ಮುದ್ರೆಗಳು, ತಾಳಗಳು, ಯಾವ ವೇಷಗಳನ್ನು ಹೇಗೆ ಬಳಸಬಹುದು ಎನ್ನುವ ಬಗ್ಗೆ ತರಬೇತಿ ನೀಡಲಾಯಿತು.
ಯಕ್ಷದೇಗುಲ ಬೆಂಗಳೂರು ಇದರ ಸಂಘಟಕ ಕೋಟ ಸುದರ್ಶನ ಉರಾಳ, ಉಪನ್ಯಾಸಕ ಸುಜಯೀಂದ್ರ ಹಂದೆ, ಯಶಸ್ವಿ ಕಲಾವೃಂದದ ಕಾರ್ಯದರ್ಶಿ ವೆಂಕಟೇಶ್ ವೈದ್ಯ, ಹೆರಿಯ ಮಾಸ್ಟರ್, ಛಾಯಾಚಿತ್ರಗ್ರಾಹಕ ಪಾಂಡುರಂಗ ಕೊಮೆ ಉಪಸ್ಥಿತರಿದ್ದರು.
ಪ್ರಣಮ್ಯಾ ಸ್ವಾಗತಿಸಿಸಿದರು. ನಿಶಾ ಮಲ್ಯಾಡಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.